ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವೆಂಬರ್ 8 ರಿಂದ ವಿಶೇಷ ‘ಕರಿಮಣಿ ಮೇಳ’ ಆರಂಭಗೊಳ್ಳಲಿದೆ. ಗ್ರಾಹಕರಿಗೆ ಅಚ್ಚರಿಯ ಕೊಡುಗೆಗಳು ಮತ್ತು ಆಕರ್ಷಕ ಉಡುಗೊರೆಗಳೊಂದಿಗೆ ಈ ಮೇಳವು ಕರಿಮಣಿ ಸರಗಳ ವಿನೂತನ ಮತ್ತು ಆಧುನಿಕ...
‘ತತ್ವಮಸಿ ಚಾರಿಟೇಬಲ್’ ಎಂಬ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ನಡೆಸಿ ಸುಳ್ಯ ತಾಲೂಕಿನ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ, ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಸುಳ್ಯ:...
ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಗುರುವಾರ (ನವೆಂಬರ್ 6) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದು, ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ‘ಕೆಜಿಎಫ್’, ‘ಕೆಜಿಎಫ್ 2’,...
ಚಿತ್ರರಂಗದಲ್ಲಿ ಗಾಸಿಪ್ಗಳು ಸಾಮಾನ್ಯವಾಗಿದ್ದು, ಸೆಲೆಬ್ರಿಟಿಗಳ ಸಂಬಂಧಗಳು, ಡೇಟಿಂಗ್ ಮತ್ತು ಮದುವೆ ವಿಚಾರಗಳು ಸದಾ ಸುದ್ದಿಯಲ್ಲಿರುತ್ತವೆ. ಸದ್ಯ ಟಾಲಿವುಡ್ನಲ್ಲಿ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ಎಂಗೇಜ್ಮೆಂಟ್ ಮತ್ತು ಮದುವೆ ಕುರಿತ ಗಾಸಿಪ್ಗಳು...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಂತಿಮ ಹಂತ ತಲುಪಿದ್ದು, ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಧ್ಯಕ್ಷ ಸ್ಥಾನದ ಇಬ್ಬರೂ ಸ್ಪರ್ಧಿಗಳಾದ ವಾರ್ತಾಭಾರತಿ ಪತ್ರಿಕೆಯ ಹಿರಿಯ ವರದಿಗಾರ ಪುಷ್ಪರಾಜ್ ಬಿ.ಎನ್ ಹಾಗೂ ವಿಜಯವಾಣಿ...
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಡುಪಿಯಿಂದ ಬೆಳ್ಳಿಯ ರಥ (Silver Chariot) ಹೊರಟು ಕುಕ್ಕೆಗೆ ಪ್ರವೇಶವಾಗಿದೆ. ಕುಂದಾಪುರ ತಾಲೂಕಿನ ಕೋಟೇಶ್ವರ ಶಿಲ್ಪಕಲಾ ಕೇಂದ್ರದಲ್ಲಿ ಬೆಳ್ಳಿ ರಥವನ್ನು ರಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕುಕ್ಕೆ...
ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಓಂ ಕಾಂಪ್ಲೆಕ್ಸ್ ನಲ್ಲಿರುವ ತನ್ನ ಈಶ್ವರಮಂಗಲ ಶಾಖೆಯಲ್ಲಿ ನ.08, ಶನಿವಾರದಂದು ಉಚಿತ ಥೈರಾಯಿಡ್ (TSH) , ಹಿಮೋಗ್ಲೋಬಿನ್ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಿದೆ....
ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ಪರ್ಯಾಯ ಪುತ್ತಿಗೆ ಶ್ರೀ ಮಠದ ವತಿಯಿಂದ ಬೃಹತ್ ಗೀತೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ...
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನ.6ರಂದು 14 ವರ್ಷದ ಶಾಲಾ ಬಾಲಕ ಗಗನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಅವರ ಪುತ್ರನಾದ ಗಗನ್ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಕಡಬ ತಾಲೂಕಿನ...
2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್ ಹೈಕೋರ್ಟ್ ಗುರುವಾರ ಆರು ತಿಂಗಳ ತಾತ್ಕಾಲಿಕ ಜಾಮೀನು ನೀಡಿ ಆದೇಶಿಸಿದೆ. ಅವರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲ ಕಲ್ಪಿಸುವ...