ತೆಂಗಿನಕಾಯಿ ಚಿಪ್ಪು ಗೆ ಬಂಪರ್ ಬೆಲೆಯಾಗಿದೆ. ಮೊದಲೆಲ್ಲ ಹಳ್ಳಿಗಳಲ್ಲಿ ಸೌದೆ ಒಲೆಗೆ ಹಾಕುತ್ತಿದ್ದ ತೆಂಗಿನ ಕಾಯಿ ಚಿಪ್ಪು, ಈಗ ಗ್ಯಾಸ್ ಒಲೆ ಇದ್ದ ಕಾರಣ.. ಕಸಕ್ಕೆ ಹೋಗುತ್ತಿದೆ. ಕಸಕ್ಕೆ ಹಾಕಬೇಡಿ. ತೆಂಗಿನ ಕಾಯಿ ಚಿಪ್ಪಿಗೂ ಬೆಲೆ...
ಜಾನುವಾರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ, ಆರೋಪಿಗಳನ್ನು ರಕ್ಷಿಸುವ ಒಳಸಂಚು ರೂಪಿಸಿದವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಜಾನುವಾರು...
ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ವಿವೇಕಾನಂದ ಕ್ಯಾಂಪಸ್ನ ಕೇಶವ ಸಂಕಲ್ಪದಲ್ಲಿ ನಡೆಯಿತು. ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ವಿವೇಕಾನಂದ ಕ್ಯಾಂಪಸ್ನ ಕೇಶವ ಸಂಕಲ್ಪದಲ್ಲಿ ನಡೆಯಿತು. ಭಾರತೆಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗಿಯಾಗಿದ್ದ ಮುಳಿಯ ಪ್ರಾಪರ್ಟೀಸ್ ಅಧ್ಯಕ್ಷರು...
ರಾಜ್ಯ ಸರ್ಕಾರ ಕೆಂಪುಕಲ್ಲು ಗಣಿಗಾರಿಕೆಯ ಮೇಲಿನ ರಾಜಧನವನ್ನು ಶೇ. 58.82ರಷ್ಟು ಇಳಿಕೆ ಮಾಡಿದ್ದರೂ, ಕೆಂಪುಕಲ್ಲಿನ ಬೆಲೆ ಮಾತ್ರ ದುಬಾರಿಯಾಗಿಯೇ ಉಳಿದಿದೆ. ರಾಜಸ್ವ ಇಳಿಕೆಯಾಗಿದ್ದರೂ, ಕೆಂಪುಕಲ್ಲು ಗಣಿಗಾರಿಕೆ ನಡೆಸುವವರು ಪ್ರತಿ ಕಲ್ಲಿಗೆ ₹50-₹55 ವಸೂಲಿ ಮಾಡುತ್ತಿದ್ದು, ಇದು...
ಮುಂಡಾಜೆಯ ಸೋಮಂತಡ್ಕ ಪರಿಸರದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಂಗಡಿಯಿಂದ ಖರೀದಿಸಿದ್ದ ಜಂಕ್ ಫುಡ್ ಪ್ಯಾಕೆಟ್ನಲ್ಲಿ ಸುಟ್ಟು ಕರಕಲಾದ ಸಣ್ಣ ಹಾವಿನಂತಹ ವಸ್ತು ಪತ್ತೆಯಾಗಿದೆ. ಬೆಳ್ತಂಗಡಿ: ಇಲ್ಲಿನ ಮುಂಡಾಜೆಯ ಸೋಮಂತಡ್ಕ ಪರಿಸರದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಂಗಡಿಯಿಂದ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ನಿಕ್ಷೇಪ್ಕೃಷ್ಣ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಪುತ್ತೂರು:...
ಅಡಿಕೆ ಬೆಳೆಗಾರರ ಹಿತ ರಕ್ಷಕ, ಬಹುರಾಜ್ಯ ಸಹಕಾರ ಸಂಸ್ಥೆ- ಕ್ಯಾಂಪ್ಕೊ, ಮಂಗಳೂರಿನ ಯೆನೆಪೋಯಾ ವಿಶ್ವವಿದ್ಯಾಲಯ ಅಡಿಕೆಯ ಮೇಲೆ ಸಂಶೋಧನಾಧಾರಿತ ಅಧ್ಯಯನ ನಡೆಸಿ ಸಲ್ಲಿಸಿದ ವರದಿಯನ್ನು ಸ್ವಾಗತಿಸಿದೆ. ಈ ಅಧ್ಯಯನದಲ್ಲಿ ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ಬುಧವಾರ ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಉಜಿರೆ: ಕರ್ನಾಟಕ...
ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ ಮಂಜೂರುಗೊಂಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿಗೆ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವನಿತಾ ಪ್ರೀಮಿಯರ್ ಲೀಗ್ (WPL) ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಆರ್ಸಿಬಿ ಸಪೋರ್ಟ್ ಸ್ಟಾಫ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಾಲೋಲನ್ ರಂಗರಾಜನ್...