ಸುಬ್ರಹ್ಮಣ್ಯ: ಕೋವಿಡ್ ಹಿನ್ನಲೆಯಲ್ಲಿ ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ನಡೆಸುವ ಎಡೆಸ್ನಾನ ಸೇವೆಯನ್ನು ಜಿಲ್ಲಾಧಿಕಾರಿ ರದ್ದು ಮಾಡಿ ನಿರ್ದೇಶನ ನೀಡಿದ್ದು ದರಂತೆ ನಿರ್ಣಯ ಕೈಗೊಳ್ಳಲಾಗಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಟಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮವನ್ನು ಡಿ .4 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಜೆಸಿಐ ಇಂಡಿಯಾದ ವಲಯ ತರಬೇತುದಾರರಾದ ಶ್ರೀಮತಿ ವಿಮಲ ರಂಗಯ್ಯ...
ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಚಪ್ಪರ ಮುಹೂರ್ತ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಮತ್ತು ವ್ಯವಸ್ಥಾಪನಾ...
ಶ್ರೀ ಕ್ಷೇತ್ರ ಮಠಂತಬೆಟ್ಟುವಿನ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದೇವಸ್ಥಾನವನ್ನು ಸಂಪರ್ಕಿಸುವ ಮುಖ್ಯರಸ್ತೆಯಲ್ಲಿ ಬೃಹತ್ ಗ್ರಾಮ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. 14 ವರ್ಷಗಳ ಬಳಿಕ ಬ್ರಹ್ಮಕಲಶೋತ್ಸವದ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನಲೆ ಎರಡು ಬಾರಿ...
ಉಪ್ಪಿನಂಗಡಿ : ಎರಡು ಸಾವಿರಕ್ಕೂ ಆಧಿಕ ಸೋಲಾರ್ ಪ್ರಾಜೆಕ್ಟ್ ಗಳನ್ನು ಯಶಸ್ವಿಯಾಗಿ ಪೂರೈಸಿ ಸೋಲಾರ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ವೇಗವಾಗಿ ದಾಪುಗಾಲಿಕ್ಕುತ್ತಿರುವ ಆಂಬರ್ಗ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಇದರ ನಾರ್ಟನ್ ಸೋಲಾರ್ನ ಸಂಪೂರ್ಣ...
ಉಪ್ಪಿನಂಗಡಿ : ಡಿ 6 : ಅನ್ಯ ಕೋಮಿನ ಮೂವರು ಯುವಕರ ಮೇಲೆ ಉಪ್ಪಿನಂಗಡಿ ಸಮೀಪದ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ಡಿ. 5 ರಂದು ಮತ್ತೊಂದು ಕೋಮಿಗೆ ಸೇರಿದ ಯುವಕರ ತಂಡವೊಂದು ಮಾರಾಕಾಯುದ್ದಗಳಿಂದ ದಾಳಿ...
ಪುತ್ತೂರು: ಇದುವರೆಗೆ ಟೊಮೇಟೊ, ಈರುಳ್ಳಿ, ಬೀನ್ಸ್ ನಂತಹ ತರಕಾರಿಗಳ ಬೆಲೆ ಮಾತ್ರ ನೂರರ ಗಡಿ ದಾಟುತ್ತಿದ್ದವು. ಇತಿಹಾಸದಲ್ಲೇ ಮೊದಲ ಬಾರಿಗೆ ಬಡವರ ಬಂಧು ಎಂದೆ ಖ್ಯಾತಿಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಥೇಚ್ಚವಾಗಿ ಬೆಳೆಯಲಾಗುವ ತೊಂಡೆ ಕಾಯಿ...
ಮಂಗಳೂರು : ಡಿ 4 : ಇಂಟರ್ ಶಿಪ್ ತರಭೇತಿಗೆ ಕಚೇರಿಗೆ ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ತುತ್ತಾಗಿ ತಲೆಮರೆಸಿಕೊಂಡಿರುವ ಮಂಗಳೂರಿನ ಲೋಕಾಯುಕ್ತ ವಿಶೇಷ ಸರ್ಕಾರಿ ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಭಟ್...
ಮಂಗಳೂರು, ಡಿ.4: ಪೂರ್ವ ದ್ವೇಷದಿಂದ ರೌಡಿ ಪಡೆಯೊಂದು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಳಕೆ ಗ್ಯಾಂಗ್ನ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಶೋಕ್ ನಗರದ ನವನೀತ್, ಹೊಗೆಬೈಲ್ನ ಹೇಮಂತ್, ಬೋಳೂರಿನ ದೀಕ್ಷಿತ್ ಮತ್ತು...
ಮಂಗಳೂರು: ಮನೆಯವರ ಮುಂದೆ ತಲವಾರು ಝಳಪಿಸುತ್ತಾ ದನಗಳನ್ನು ಸೆಳೆದೊಯ್ದ ಗೋಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆಯ ನಿವಾಸಿಗಳಾದ ಮೊಹಮ್ಮದ್ ಸಲೀಂ(32), ಮೊಹಮ್ಮದ್ ತಂಜಿಲ್(25), ಮೊಹಮ್ಮದ್ ಇಕ್ಬಾಲ್(32) , ಅಪ್ರಿದಿ ಬಂಧಿತರು. ಇವರಿಂದ ಕೃತ್ಯದಲ್ಲಿ ಬಳಸಿರುವ ಸ್ಕಾರ್ಪಿಯೊ...