ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ...
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು...
ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ...
ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ಈ ಕಾರ್ಯಕ್ರಮದಲ್ಲಿ ಕೆಲವೊಂದು ವಿದ್ಯಾರ್ಥಿಗಳು ಬಸ್ ಸಮಸ್ಯೆಯ ಬಗ್ಗೆ ಶಾಸಕರ ಗಮನಸೆಳೆದಿದ್ದರು. ವಿದ್ಯಾರ್ಥಿಗಳ ಸಮಸ್ಯೆಯ...
ಟರ್ಮ್ಶೀಟ್ ಬದಲಾವಣೆ ಏಕೆ? | ಮಳೆ ದಾಖಲೆ ಸರಿಯಾಗಿದೆಯೇ? | ವಿಮಾ ಕಂತು ಪಾವತಿಯಲ್ಲಿ ವಿಳಂಬವಾಗಿದೆಯೇ? ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ...
ಪುತ್ತೂರು, ಅ.5: ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಪುತ್ತೂರು ಸಿರಿ ಬಾಗಿಲು...
ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು...
ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ...
ಭಾನುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 28 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು,...