ದೇಶೀಯ ಮಾರುಕಟ್ಟೆಯಲ್ಲಿ ರಬ್ಬರ್ ಹಾಲು (ಲ್ಯಾಟೆಕ್ಸ್) ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ರಬ್ಬರ್ ಶೀಟ್ ದರದಲ್ಲೂ ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪೂರೈಕೆ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಕೈಗಾರಿಕಾ ವಲಯದ ಹೆಚ್ಚಿದ...
ಪುತ್ತೂರು: ಪುತ್ತೂರು ಮುಖ್ಯರಸ್ತೆಯ ಸೋಜಾ ಅಲ್ಯೂಮಿನಿಯಂ ಸಂಸ್ಥೆಯ ಎದುರಿನ ವಾಸ್ತವ್ಯವಿಲ್ಲದ ಹಳೆಯ ಕಟ್ಟಡವೊಂದರಲ್ಲಿ ಶನಿವಾರ ನಸುಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದುದನ್ನು ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೋಟರಿ ಕ್ಲಬ್...
ಬೆಳ್ತಂಗಡಿ: ಸಾಮಾನ್ಯವಾಗಿ ಹಳದಿ ಅಥವಾ ಕಂದು ಬಣ್ಣದ ಮೈಮೇಲೆ ಕಪ್ಪು ಚುಕ್ಕೆಗಳನ್ನು ಹೊಂದಿರುವ ಚಿರತೆಗಳ ನಡುವೆ, ಸಂಪೂರ್ಣ ಕಪ್ಪು ಬಣ್ಣದಿಂದ ಗಮನ ಸೆಳೆಯುವ ಅಪರೂಪದ ಕರಿ ಚಿರತೆಯೊಂದು ಶಿರ್ಲಾಲು ಗ್ರಾಮದ ಮಣಿಲದಲ್ಲಿ ಅರಣ್ಯ ಇಲಾಖೆ ಇರಿಸಿದ್ದ...
ಪುತ್ತೂರು: ಮಳೆಯಿಂದಾಗಿ ಪುತ್ತೂರು–ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ, ದಾರಂದಕುಕ್ಕು ಸೇರಿದಂತೆ ವಿವಿಧೆಡೆ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗೆ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಪ್ರತಿಭಟನೆಗೆ ಕರೆ ನೀಡಿದೆ. ಹೊಸದಿಲ್ಲಿ:...
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ...
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ...
ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ....