ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ವಿಚಾರಣಾ ಬಂಧಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದ 2017ರ ಪ್ರಕರಣದಲ್ಲಿ 14 ಮಂದಿ ಆರೋಪಿಗಳನ್ನು...
ಪುತ್ತೂರು: ಆ.31ರಂದು ನಗರದಲ್ಲಿ ನಡೆದ ‘ಪುತ್ತೂರು ಚಲೋ’ ಮೆರವಣಿಗೆಯಲ್ಲಿ ಸಮುದಾಯವೊಂದನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಹಲವರ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ...
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು ವಾರಂಟ್ ಜಾರಿಯಾಗದ ಆರೊಫಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಕೌಕ್ರಾಡಿ ನಿವಾಸಿ ರಮೇಶ ಬಂಧಿತ ಆರೋಪಿ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ...
ಉಪ್ಪಿನಂಗಡಿ: ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ (ಪಿಡಿಒ) ಸಾಲು ಸಾಲು ಭ್ರಷ್ಟಾಚಾರ, ದಲ್ಲಾಳಿಗಳ ಮೂಲಕ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿರುವ,ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಈ ವಿಷಯದಲ್ಲಿ...
₹17.20 ಲಕ್ಷ ಮೌಲ್ಯದ ಸ್ವತ್ತು ವಶ; ಮುಲ್ಕಿ: ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರ ಜಿಲ್ಲಾ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು, ಅವರಿಂದ ₹17.20 ಲಕ್ಷ...
ಪುತ್ತೂರು: ಮಂಗಳೂರು–ಬೆಂಗಳೂರು ನಡುವೆ ಪ್ರಸ್ತಾವಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಎರಡನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿದ್ದು, ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ಎರಡು ನಿಮಿಷಗಳ ನಿಲುಗಡೆ ನೀಡಲಾಗುವುದು ಎಂದು ರೈಲ್ವೆ ಮಂಡಳಿಯ ವೇಳಾಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು....
ಮಂಗಳೂರು: ಯಶವಂತಪುರ–ಮಂಗಳೂರು ಸೆಂಟ್ರಲ್ ನಡುವಣ ಪ್ರಸ್ತಾವಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ 16 ಬೋಗಿಗಳ ಎರಡನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆಯಲಿದೆ. ಈ ಬಾರಿ ರೈಲು ಕಬಕ–ಪುತ್ತೂರು ರೈಲು ನಿಲ್ದಾಣದಲ್ಲೂ ನಿಲುಗಡೆಗೊಳ್ಳಲಿದ್ದು, ಪ್ರಾಯೋಗಿಕ ಸಂಚಾರದ ವೇಳೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್...
ಪುತ್ತೂರು: ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಮಹಿಳೆಯೊಬ್ಬರಿಗೆ ಆಟೊ ಚಾಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಮಹಿಳೆ ಸೆ.9ರಂದು ಬೆಳಿಗ್ಗೆ...
ನೆಲ್ಯಾಡಿ: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸದ ಕುಶಾನ್ ಗೌಡ (7) ಸೆ.7ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಕುಶಾನ್ ಗೌಡ ಅವರು ಗೋಳಿತ್ತೊಟ್ಟು ಸರ್ಕಾರಿ ಉನ್ನತ...