ಪುತ್ತೂರು: ಮಗುವಿನ ಜನನ ಪ್ರಮಾಣ ಪತ್ರವನ್ನು ಲ್ಯಾಮಿನೇಷನ್ ಮಾಡುವ ವೇಳೆ ದಾಖಲಾತಿಗೆ ಹಾನಿಯಾಗಿದೆ ಎಂಬ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದ್ದ ಇಬ್ಬರು ಆರೋಪಿಗಳಿಗೆ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದಿನಾಂಕ 29 ಆಗಸ್ಟ್ 2026 ರಂದು ರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದಿನಾಂಕ 29 ಆಗಸ್ಟ್ 2026 ರಂದು ರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ...
ಪುತ್ತೂರು: ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ (ರಿ.) ವತಿಯಿಂದ ಆ.31ರಂದು ಪುತ್ತೂರಿನಲ್ಲಿ ಆಯೋಜಿಸಲು ಉದ್ದೇಶಿಸಿದ್ದ ‘ಶಾಂತಿ ಸೌಹಾರ್ದ ಚಲೋ’ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಅ.31 ರಂದು ಬೆಳ್ಳಿಗೆ...
ಪುತ್ತೂರು: ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಕರೆ ನೀಡಿರುವ ‘ಪುತ್ತೂರು ಚಲೋ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಭಾನುವಾರ ಸಂಜೆ ಪಥಸಂಚಲನ ನಡೆಸಿದರು....
ಪುತ್ತೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಅಂಗಡಿ ಮಾಲೀಕ–ಗ್ರಾಹಕರ ನಡುವಿನ ವಿವಾದ ಹಾಗೂ ಅದಕ್ಕೆ ಸಂಬಂಧಿಸಿದಂತೆ ವಿವಿಧ ಸಂದರ್ಭಗಳಲ್ಲಿ ದ್ವೇಷ ಮತ್ತು ಕೋಮು ಭಾವನೆ ಕೆರಳಿಸುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿ ಜಗದೀಶ ಕಾರಂತ್...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಸರಕಾರಿ ರಜೆ ಘೋಷಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಸಿ ಎಂ ಅವರನ್ನು ಭೇಟಿ ಮಾಡಿದ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಗಣಕ ಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ ಹಾಗೂ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಘಟಕ ಆಯೋಜಿಸಿದ ಬಿ.ಸಿ.ಎ ನಂತರದ ವೃತ್ತಿ ಅವಕಾಶಗಳು, ಉದ್ಯೋಗ ಮತ್ತು...
ಪುತ್ತೂರು: ಆಗಸ್ಟ್ 31ರಂದು ಪುತ್ತೂರಿನಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಲು ಮುಂದಾಗಿರುವ ಸಂಘಟನೆಗಳು ಕಾನೂನುಬದ್ಧವಾಗಿ ಅಗತ್ಯ ಅನುಮತಿ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಆಗಸ್ಟ್ 31ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ...
ಪುತ್ತೂರು: ಆ 24: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿದ್ದ ಬಾಲಕಿಗೆ ದಾರಿಮಧ್ಯೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರಂದು ರಾತ್ರಿ ಕಾರ್ಯಕ್ರಮವೊಂದರಿಂದ...
ಪುತ್ತೂರು: ವ್ಯಾಪಾರಸ್ಥರು ಹಾಗೂ ಗ್ರಾಹಕರ ನಡುವೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಾಗ ಕಾನೂನುಬದ್ಧವಾಗಿ ಪರಿಹಾರ ಕಂಡುಕೊಳ್ಳಬೇಕು. ಪರಸ್ಪರ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮನವಿ ಮಾಡಿದೆ. ಸಂಘದ ಅಧ್ಯಕ್ಷ...