ವಿಟ್ಲ: ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕ ಎಂಬಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇವಿಸುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನತ್ತಡ್ಕ ನಿವಾಸಿ ನಾಗರಾಜ ಕೆ (32), ಕೊಳ್ನಾಡು...
ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ (ಆ.8) ರಜೆ ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಜಿಲ್ಲಾಮಟ್ಟದ ‘ಫಿಲೋ ಪ್ರತಿಭಾ – 2026’ ಕಾರ್ಯಕ್ರಮ ನಡೆಯಿತು. ಪುತ್ತೂರು...
ಮುಂಬೈ, ಆ.6: ಇತ್ತೀಚೆಗೆ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರತಿಭಟನೆ ನಡೆಸುತ್ತಿರುವ ಯುವಕರ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ....
ಪುತ್ತೂರು: ನಗರದ ಬನ್ನೂರು ಶಾಲೆ ಸಮೀಪದ ಜನತಾ ಕಾಲೊನಿಯಲ್ಲಿ ಇಂಟರ್ಲಾಕ್ ರಸ್ತೆ ಪಕ್ಕದಲ್ಲಿದ್ದ ತಡೆಗೋಡೆ ಕುಸಿದು ಮನೆ ಹಾಗೂ ಅಂಗಳದಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಹಾನಿಯಾಗಿದೆ. ಜನತಾ ಕಾಲೊನಿ ನಿವಾಸಿ ಸುಂದರಿ ಅವರ ಮನೆಯ ತಡೆಗೋಡೆ ಕುಸಿದ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯಲ್ಲಿನ ನೀಟ್ ಅಕಾಡೆಮಿ ಆವರಣದಲ್ಲಿ ಹಮ್ಮಿಕೊಂಡಿದ್ದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ 2026ನೇ ಸಾಲಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಸನ್ಮಾನಿಸಿ ಅಂಬಿಕಾ ಪದವಿಪೂರ್ವ ಕಾಲೇಜಿನ...
ಬೆಳ್ತಂಗಡಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. 2015ರ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಶ್ಚಿಮ ಭಾಗದಲ್ಲಿರುವ ತೋಡಿನ ಬಳಿ ರಸ್ತೆ ನಿರ್ಮಿಸುವ ವಿಚಾರವು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮಹಾಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ...
ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ, ಪುತ್ತೂರಿನ ‘ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ಸಂಸ್ಥೆಯು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ-2026’ಗೆ ಆಯ್ಕೆಯಾಗಿದೆ. ಸಂಸ್ಥೆಯು...
ಬೆಳ್ತಂಗಡಿ: ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕರೊಬ್ಬರು ಬಲಿಯಾದ ದುರ್ಘಟನೆ ಶನಿವಾರ ಸಂಜೆ ನಡೆದಿದೆ. ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಮೃತಪಟ್ಟವರು. ಬಾಲಕೃಷ್ಣ ಗೌಡ ಅವರು ಕೆಲಸ...