ಪುತ್ತೂರು: ನಿಗದಿತ ಸಮಯದ ನಂತರವೂ ತೆರೆದಿದ್ದ ಹೋಟೆಲ್ ಅನ್ನು ಬಂದ್ ಮಾಡಿಸುತ್ತಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಕುಮಾರ್ ಪ್ರಭು (45) ವಿರುದ್ಧ ಪುತ್ತೂರು ನಗರ ಠಾಣಾ ಪೊಲೀಸರು ಪಿಎಆರ್ (Preventive...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮತ್ತು ಅವರ ಟ್ರಸ್ಟ್ ವಿರುದ್ಧ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ಮಾನಹಾನಿಕರ ಪೋಸ್ಟ್ ಪ್ರಕಟಿಸಿ ವ್ಯಕ್ತಿಯೊಬ್ಬರು ಅಪಪ್ರಚಾರ ಮಾಡಿರುವುದಾಗಿ ಆರೋಪಿಸಿ ಪುತ್ತಿಲ ಪರಿವಾರ ಸೇವಾ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಘಟಕ ಹಾಗೂದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ಸೈ ಬರ್ ಅಪರಾಧ ಪೊಲೀಸ್ ಠಾಣೆ ಹಾಗೂ ಸಿಐಪಿ-ಐಆರ್ ಸಿಎ, ಫಾದರ್ ಪತ್ರಾವೊ ಆಸ್ಪತ್ರೆ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ದಕ್ಷಿಣ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಬಿಜೆಪಿ ವರಿಷ್ಠರು ಅಂತಿಮ ಅಸ್ತ್ರ ಪ್ರಯೋಗಿಸಲು ನಿರ್ಧರಿಸಿದ್ದು, ಪಕ್ಷದ ಎಲ್ಲಾ...
ಕಾಣಿಯೂರು: ಆಟವಾಡಲು ತೋಟಕ್ಕೆ ತೆರಳಿದ್ದ ಐದು ವರ್ಷದ ಅವಳಿ ಬಾಲಕರು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಕಡೀರದಲ್ಲಿ ಶನಿವಾರ (ಜೂನ್ 20) ಸಂಜೆ ನಡೆದಿದೆ....
ಉಪ್ಪಿನಂಗಡಿ: ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 16 ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಬುಧವಾರ ಬೆಳಿಗ್ಗೆ ಆನೆಬೈಲು ಎಂಬಲ್ಲಿ ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು...
ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್ನ ವಿಶೇಷ ಎಕ್ಸ್ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14,...
ಪುತ್ತೂರು: ರಾಜ್ಯಾದ್ಯಂತ ಹೆಸರುವಾಸಿಯಾಗಿರುವ, ಸಂಪ್ಯ ಪುತ್ತೂರು ಗ್ರಾಮಾಂತರ ಠಾಣೆಯ ಹಿಂಭಾಗದಲ್ಲಿರುವ ಮಾಧುರ್ಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ, ಉದ್ಯಮಿ ಸತೀಶ್ ರೈ ನೀರ್ಪಾಡಿ ಮಾಲಕತ್ವದ ‘ಪೆನ್ಸೀ ಮಾಡ್ಯೂಲರ್ ಫ್ಯಾಕ್ಟರಿ’ ಇದೀಗ ತನ್ನ ಉದ್ಯಮವನ್ನು ಇನ್ನಷ್ಟು ವಿಸ್ತರಿಸಿದೆ. ಇದೀಗ ಸಂಸ್ಥೆಯಿಂದ...
ಮಂಗಳೂರು: ಭ್ರಾಮರೀ ಯಕ್ಷಮಿತ್ರರು ಮಂಗಳೂರು (ರಿ.) ಟ್ರಸ್ಟ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್. ದಾಸಪ್ಪ ರೈ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 15,000 ರೂ. ನಗದು, ಪ್ರಶಸ್ತಿ...
ಪುತ್ತೂರು: ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ (ಜೂನ್ 16) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರಿನ ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಅಲಿಯಾಸ್ ಕೆ. ಎಂ....