ಮಂಗಳೂರು: ಪೊಲೀಸ್ ವಿಚಾರಣೆಯಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಮೃತದೇಹವನ್ನಿಟ್ಟು ಸ್ಥಳೀಯರು ಸುರತ್ಕಲ್ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಪ್ರತಿಭಟನೆಯಿಂದ ಉಡುಪಿ–ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ...
ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪುತ್ತೂರು ಪೊಲೀಸರಿಗೆ ದೂರು ನೀಡಲಾಗಿದೆ. ಮೂಲತ: ಎಡಮಂಗಲದ ಪೊಯ್ಯತ್ತೂರು ನಿವಾಸಿ,ಬೆಳ್ಳಾರೆಯಲ್ಲಿ ವಿನಾಯಕ ಸ್ಪೋರ್ಟ್ಸ್ ಅಂಗಡಿ ನಡೆಸುತ್ತಿರುವ ನಾರಾಯಣ ಪೂಜಾರಿ ಅವರ...
ಸುಳ್ಯ: ಸುಳ್ಯ–ಮಡಿಕೇರಿ ರಸ್ತೆಯ ಗೂನಡ್ಕ ಶಾಲೆಯ ತಿರುವಿನ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು 13 ವರ್ಷದ ಬಾಲಕ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ವರದಿಯಾಗಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ...
ಮಂಗಳೂರು: ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಪ್ರಸ್ತಾಪವಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್...
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ...
ಸುರತ್ಕಲ್: ಶಾಲಾ ಬಸ್ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಲ್ನಾಡಿನ ಸುಂದರ ರಾಮ್ ಶೆಟ್ಟಿ ಕನ್ವೆನ್ಶನ್ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಮಂಗಳೂರು: ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಬಂಟ್ವಾಳ ನಗರ...
ರಿಲಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗಸಂಸ್ಥೆ ಜಿಯೋ ಲಿಮಿಟೆಡ್ನ ಬೃಹತ್ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಷೇರು ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಐಪಿಒ ಆರಂಭವಾದ ಕೇವಲ 100 ನಿಮಿಷಗಳಲ್ಲೇ ಮಾರಾಟಕ್ಕೆ ಇಡಲಾದ ಎಲ್ಲ ಷೇರುಗಳಿಗೆ ಬೇಡಿಕೆ...
ಬೆಂಗಳೂರಿನಲ್ಲಿ ನವೆಂಬರ್ 14ರಿಂದ 19ರವರೆಗೆ ನಡೆಯಲಿರುವ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟಕ್ಕೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 14ರ ವಯೋಮಾನದ ವಿಭಾಗದಲ್ಲಿ ಮೂವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಆಯ್ಕೆಯಾಗಿರುವುದು ಸಂಸ್ಥೆಗೆ...
ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ....