ತುಳುನಾಡಿನಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ‘ಬನ’ ತುಳು ಚಿತ್ರದ ಪ್ರೀಮಿಯರ್ ಶೋ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರು: ತುಳುನಾಡಿನಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ (ಆಡಳಿತ) ದ. ಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ, ದರ್ಬೆ ಪುತ್ತೂರು ಇದರ ಸಹಯೋಗದಲ್ಲಿ...
ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬದ ಸದ್ದಾಂ (34) ಎಂಬಾತನಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 75 ಸಾವಿರ ರೂ....
ಟಾಟಾ ಸಮೂಹವನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ವಿಚಾರದಲ್ಲಿ ದೇಶದ ಉದ್ಯಮಿಗಳು ಮೌನ ವಹಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಾಟಾ ಸಮೂಹದ ನಾಯಕತ್ವಕ್ಕೆ ಸಂಬಂಧಿಸಿದಂತೆ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ ರಾಹುಲ್...
ಮಂಗಳೂರು: ಪೊಲೀಸ್ ವಿಚಾರಣೆಗೆ ಮನನೊಂದು ಸುರತ್ಕಲ್ನ ಹೊಸಬೆಟ್ಟು ನಿವಾಸಿ ಸೋಮನಾಥ (48) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಎದುರು ಮಂಗಳವಾರ ಸ್ಥಳೀಯರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಶಾಸಕ ಡಾ. ವೈ....
ಮಂಗಳೂರು: ಪೊಲೀಸ್ ವಿಚಾರಣೆಯಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಮೃತದೇಹವನ್ನಿಟ್ಟು ಸ್ಥಳೀಯರು ಸುರತ್ಕಲ್ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಪ್ರತಿಭಟನೆಯಿಂದ ಉಡುಪಿ–ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ...
ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪುತ್ತೂರು ಪೊಲೀಸರಿಗೆ ದೂರು ನೀಡಲಾಗಿದೆ. ಮೂಲತ: ಎಡಮಂಗಲದ ಪೊಯ್ಯತ್ತೂರು ನಿವಾಸಿ,ಬೆಳ್ಳಾರೆಯಲ್ಲಿ ವಿನಾಯಕ ಸ್ಪೋರ್ಟ್ಸ್ ಅಂಗಡಿ ನಡೆಸುತ್ತಿರುವ ನಾರಾಯಣ ಪೂಜಾರಿ ಅವರ...
ಸುಳ್ಯ: ಸುಳ್ಯ–ಮಡಿಕೇರಿ ರಸ್ತೆಯ ಗೂನಡ್ಕ ಶಾಲೆಯ ತಿರುವಿನ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು 13 ವರ್ಷದ ಬಾಲಕ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ವರದಿಯಾಗಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ...
ಮಂಗಳೂರು: ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಪ್ರಸ್ತಾಪವಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್...
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ...