ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ....
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ...
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ...
ಮಾಲೆಮಾರ್ ಎಸ್ಟೇಟ್ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಾಲೆಮಾರ್ ಎಸ್ಟೇಟ್ನಲ್ಲಿರುವ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ ಹಾಗೂ ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಿದ ತುಡರ್ ಪರ್ಬ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜಿನ...
ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಷ್ಣುಪ್ರಸಾದ್ ಸಿ, ಸಂಚಾಲಕರಾಗಿ ರವಿನಾರಾಯಣ ಎಂ ಹಾಗೂ ಕೋಶಾಧಿಕಾರಿಯಾಗಿ ಸಿಎ ದೀಪಕ್ ಕೆ ಜವಾಬ್ದಾರಿ ಸ್ವೀಕರಿಸಿದರು....
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...