ಮಂಗಳೂರು, ಸೆ.27: ನಗರದ ಎಮ್ಮೆಕೆರೆ ಕ್ರಾಸ್ನ ರಮಾಲಕ್ಷ್ಮೀ ನಾರಾಯಣ ಕನ್ವೆನ್ಶನ್ ಸಭಾಂಗಣದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿಗಳ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮದ ವೇಳೆ ಪ್ಯಾಸೇಜ್ನ ತಡೆಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ....
ಪುತ್ತೂರು:ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್ ಯಾನೆ ಅದ್ರಾಮ್ ಎಂಬಾತನಿಗೆ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ -ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ. ಆ.23ರಂದು ಬಪ್ಪಳಿಗೆಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆರೋಪಿ ತನ್ನ...
ಮಂಗಳೂರು, ಸೆ.26: ಹಿಂದೂ ಪರ ಸಂಘಟನೆಯ ಕಾರ್ಯಕರ್ತನೂ ಆಗಿದ್ದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿ ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರು ಬಜಪೆ...
ಪುತ್ತೂರು, ಸೆ.25: ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಿಕ ಹಂತವಾಗಿ ಸೇಡಿಯಾಪಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು. ಮೆಡಿಕಲ್ ಕಾಲೇಜಿಗೆ ಈಗಾಗಲೇ ₹550 ಕೋಟಿ ಮಂಜೂರಾಗಿದ್ದು, ₹182 ಕೋಟಿ...
ಪುತ್ತೂರು, ಸೆ.25: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣೆ ವೇದಿಕೆ ಮಾಡಿರುವ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೆ.29ರಂದು ಬೆಳಿಗ್ಗೆ 10...
ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ವಿದ್ಯಾ ಭಾರತಿ, ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ‘ನಮಾಮಿ ಭಾರತಮ್’ ಅಭಿಯಾನದಡಿ, ರಾಷ್ಟ್ರ ಗಾನ ‘ವಂದೇ ಮಾತರಂ’ನ 150ನೇ ವರ್ಷಾಚರಣೆಯ ಅಂಗವಾಗಿ ಸಾಮೂಹಿಕ ವಂದೇ ಮಾತರಂ...
ಬಂಟ್ವಾಳ, ಸೆ.25: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸಾಕ್ಷಿದಾರ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸೌಜನ್ಯ ಅವರ ತಾಯಿ ಕುಸುಮಾವತಿ, ತನಿಖಾ ತಂಡವನ್ನು ಪುನರ್ರಚಿಸುವಂತೆ...
ಬೆಂಗಳೂರು, ಸೆ.24: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಈ ತಂಡವನ್ನು ರಚಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿ ಶಶಿಕುಮಾರ್...
ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮೊಬೈಲ್ ಮೂಲಕ ಪರಿಚಯಿಸಿಕೊಂಡು, ಬಳಿಕ ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಡಿ.21ರಂದು...