ಮಂಗಳೂರು: ಸಾರ್ವಜನಿಕ ಸೇನೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಮುಂತಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿರುವ , ವಾರದ ಹಿಂದಿನವರೆಗೂ ಉಪ್ಪಿನಂಗಡಿ ಗ್ರಾಮಾಂತರ ಪಂಚಾಯತ್...
ಬೆಂಗಳೂರು/ಬೆಳ್ತಂಗಡಿ: ಸುಮಾರು ಹದಿನೈದು ವರ್ಷಗಳ ಹಿಂದೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪಾಂಗಾಳ ನಿವಾಸಿ ಹಾಗೂ ಉಜಿರೆಯ ಕಾಲೇಜ್ ವಿದ್ಯಾರ್ಥಿನಿ 17 ವರ್ಷದ ಅಪ್ರಾಪ್ತ ಬಾಲಕಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಪ್ರೀತ್ ಗೌಡ ಯಾನೆ...
ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ...
ಕಡಬ: ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿವೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ....
ಪುತ್ತೂರು: ಶ್ರೀ ದೇವತಾ ಸಮಿತಿ ಆಶ್ರಯದಲ್ಲಿ ಕಿಲ್ಲೆ ಮೈದಾನದಲ್ಲಿ ವಿಜೃಂಭಣೆಯಿಂದ ಸಾಗುತ್ತಿರುವ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವದ ಅಂಗವಾಗಿ, ದ್ವಿತೀಯ ಬಾಲ ಗಣಪತಿ ಹೋಮವು ಅಪಾರ ಭಕ್ತರ ಸಮ್ಮುಖದಲ್ಲಿ ಗುರುವಾರ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು. ಬೆಳಗ್ಗೆ 4:45ಕ್ಕೆ...
ಪುತ್ತೂರು: ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಸೀಸನ್–4’ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರು ಬೈಪಾಸ್ನ ಅಶ್ಮಿ ಕಂಫರ್ಟ್ನಲ್ಲಿ ನಡೆಯಿತು. ಕಾರ್ಯಕ್ರಮದ ಸಿದ್ಧತೆ, ಆಯೋಜನೆಯ ರೂಪುರೇಷೆ...
ಸುಳ್ಯ: ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ವಿನೋಭಾನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಪುತ್ತೂರು ಕೋಡಿಪಾಡಿ ನಿವಾಸಿ ದೀಪಕ್ ಎನ್. ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಅವರು...
ಮಂಗಳೂರು: ಕರಾವಳಿಯ ಬಹುದಿನಗಳ ಬೇಡಿಕೆಗಳಿಗೆ ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸ್ಪಂದನೆ ದೊರೆಯುವ ನಿರೀಕ್ಷೆ ಮೂಡಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರ ಸತತ ಪ್ರಯತ್ನದ ಫಲವಾಗಿ ಸುಮಾರು ₹1,000 ಕೋಟಿಗೂ...
ವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಆಸಕ್ತ ಸಾರ್ವಜನಿಕರಿಗಾಗಿ ನಡೆಸಿದ ಯುವಜನತೆ ಮತ್ತು ವೈಚಾರಿಕ ಸವಾಲುಗಳು ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.