ಮಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ತುಳು ಸಿನಿಮಾ ಹಾಗೂ ರಂಗಭೂಮಿಯ ಹಾಸ್ಯ ಕಲಾವಿದ ಅರವಿಂದ ಬೋಳಾರ್ ಅವರು ಆಡಿದ್ದ ಮಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಇದೀಗ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ...
ಶತಮಾನೋತ್ಸವ ಆಚರಿಸಿಕೊಳ್ಳಲು ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಹಿರಿಯ ವಿದ್ಯಾರ್ಥಿಗಳಿಂದ ರಚನೆಯಾಗಿರುವ ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ನ ವಿಶೇಷ ಸಭೆ ಮತ್ತು ಶಾಲೆಯ ಬಗ್ಗೆ...
ಪುತ್ತೂರು, ಸೆ.17: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಬುಧವಾರ ತಡರಾತ್ರಿ ಪುತ್ತೂರಿಗೆ ಭೇಟಿ ನೀಡಿದರು. ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಗೆ...
ಬಂಟ್ವಾಳ: ಸೆ 16: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್...
ಮಂಗಳೂರು, ಸೆ.15: ತುಳು ಚಿತ್ರ ಹಾಗೂ ರಂಗಭೂಮಿಯ “ಚಾರ್ಲಿ ಚಾಪ್ಲಿನ್” ಎಂದು ಕರೆಯಿಸಿಕೊಳ್ಳುವ ಅರವಿಂದ್ ಬೋಳಾರ್ ಅವರ ಹೇಳಿಕೆಯೊಂದು ವಿವಾದದ ಕಿಡಿ ಹೊತ್ತಿಸಿದೆ. ತನ್ನ ಮಾತುಗಳ ಮೂಲಕ ಪ್ರೇಕ್ಷಕರನ್ನು ಸದಾ ನಗೆಗಡಲಲ್ಲಿ ತೇಲುವಂತೆ ಮಾಡುವ ಅರವಿಂದ್...
ಮುಂಬೈ, ಸೆ.14: ನಟ ಸುಶಾಂತ್ ಸಿಂಗ್ ರಾಜ್ಪುತ್ ಅವರ ಮಾಜಿ ಮ್ಯಾನೇಜರ್, ಉಡುಪಿ ಮೂಲದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಎಫ್ಐಆರ್ ದಾಖಲಿಸಿದ್ದು, ಸುಮಾರು ಆರು ವರ್ಷಗಳ...
ಲಂಡನ್: ಬ್ರಿಟನ್ನ ಸಿಲ್ವರ್ಸ್ಟೋನ್ ಸರ್ಕ್ಯೂಟ್ನಲ್ಲಿ ನಡೆಯುತ್ತಿರುವ ಮ್ಯಾನ್ಸ್ ಕಪ್ ರೇಸಿಂಗ್ ಸ್ಪರ್ಧೆಯಲ್ಲಿ ನಟ ಅಜಿತ್ ಕುಮಾರ್ ಅವರ ರೇಸ್ ವೀಕ್ಷಿಸಲು ತಮಿಳು ನಟ ವಿಜಯ್ ಹಾಗೂ ನಟಿ ತ್ರಿಷಾ ಕೃಷ್ಣನ್ ಆಗಮಿಸಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ...
ಮೈಸೂರು: ಗಣೇಶೋತ್ಸವದ ಸಂದರ್ಭದಲ್ಲಿ ಮೆರವಣಿಗೆ ನಡೆಸುವ ಮಾರ್ಗ ಹಾಗೂ ಮಸೀದಿಗಳ ಮುಂದೆ ಪಟಾಕಿ ಸಿಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ.ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ ಅವರು ಶಾಂತಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.13ರಂದು ‘ಕದಿರು ವಿನಿಯೋಗ’ (ಹೊಸತೆನೆ) ಹಾಗೂ ಸೆ.14ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸೆ.13ರ ಭಾನುವಾರ ಬೆಳಿಗ್ಗೆ 8.30ರ...
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ವಿಚಾರಣಾ ಬಂಧಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದ 2017ರ ಪ್ರಕರಣದಲ್ಲಿ 14 ಮಂದಿ ಆರೋಪಿಗಳನ್ನು...