ಆರ್ಯಾಪು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ.2.68 ಕೋಟಿ ವ್ಯವಹಾರ ನಡೆಸಿ, ರೂ.1 ಕೋಟಿ 20 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಡ್ ನೀಡಲು ತೀರ್ಮಾನಿಸಿದೆ. ಆರ್ಯಾಪು...
ಪುತ್ತೂರು: ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಾಟೆ ಸಂದರ್ಭ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿರುವ ಹತ್ತು ಮಂದಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ...
ಪುತ್ತೂರು: ಮಂಗಳೂರು–ಬೆಂಗಳೂರು ನಡುವಿನ ವಂದೇ ಭಾರತ್ ರೈಲಿಗೆ ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹಾಗೂ ವಕೀಲ...
ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕುದ್ಮಾರು ನಿವಾಸಿ ಸುಚಿತ್ರಾ ಪಿ.ಜೆ. (38) ಅವರು ನೀಡಿದ ದೂರಿನಂತೆ,...
ಪುತ್ತೂರು/ಸುಳ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯ ಮೇಲೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಅನವುಗುಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ...
ಪುತ್ತೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಪ್ರಜಾಸೇವೆ ಅಂದೋಲನ’ದ ಜಿಲ್ಲಾ ಮಟ್ಟದ ಸಭೆ ಶನಿವಾರ ಪುತ್ತೂರಿನ ಪುರಭವನದಲ್ಲಿ ನಡೆಯಿತು. ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಧಿಕಾರಿಗಳ ಮುಂದೆ...
ಪುತ್ತೂರು: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ ಹಾಗೂ ನೆಹರು...
ಪುತ್ತೂರು, ಸೆ.2: ನಗರದ ಪ್ರೆಸ್ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ನಡೆಸಿದ ಆರೋಪದ ಮೇರೆಗೆ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಇ-ಸ್ವತ್ತು 2.0 ತಂತ್ರಾಂಶ ಜಾರಿಯಾದ ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಮೂನೆ 11ಎ ಹಾಗೂ 11ಬಿ ಪಡೆಯುವ ಪ್ರಕ್ರಿಯೆ ತೀವ್ರ ವಿಳಂಬವಾಗುತ್ತಿದ್ದು, ಸಾರ್ವಜನಿಕರು ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನ ಪರಿಷತ್...
ಪುತ್ತೂರು: ಹಕೀಂ ಕೂರ್ನಡ್ಕ ವಿರುದ್ಧ ಜನಪ್ರತಿನಿಧಿಯೊಬ್ಬರ ಅಭಿಮಾನಿಗಳೆದ್ದು ಎನ್ನಲಾದ ತಂಡವೊಂದು ಗುಂಪುಗೂಡಿ ದಿಕ್ಕಾರ ಕೂಗಿದ ಹಾಗೂ ಮಾತಿನ ಚಕಮಕಿ ನಡೆಸಿದ ಘಟನೆ ಮಂಗಳವಾರ ಮಧ್ಯಾಹ್ನ ಪುತ್ತೂರು ಪ್ರೆಸ್ ಕ್ಲಬ್ ಬಳಿ ನಡೆದಿದೆ. ಹಕೀಂ ಕೂರ್ನಡ್ಕ ಅವರು...