ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಎಕ್ಸೆಲ್ ಪಿ ಯು ಕಾಲೇಜು ಅರಮಲೆಬೆಟ್ಟದ ಆವರಣದಲ್ಲಿ ನಡೆದ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಮೇಜರ್ ಡಾ. ಕುಶ್ವಂತ್ ಕೆ.ಎನ್. ಭಾಗಿಯಾಗಿ ಧ್ವಜಾರೋಹಣಗೈದು ಸಭೆಯನ್ನುದ್ದೇಶಿ ಮಾತನಾಡಿದರು. ಗುರುವಾಯನಕೆರೆ: ಬದಲಾವಣೆ ಕಾಲದ ಗುಣ....
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ KFC ಮಳಿಗೆಯಲ್ಲಿ ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಶನಿವಾರ ಜಂಟಿ ದಾಳಿ ನಡೆಸಿದರು....
ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಗೈದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಮಾತನಾಡಿದರು. ಪುತ್ತೂರು.ಆ,15 : ಅನೇಕ ಕ್ರಾಂತಿವೀರರ ತ್ಯಾಗ, ಯುವಜನರ ಬಲಿದಾನ,...
ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದಿರುವ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ಲಾಸ್ಟಿಕ್ ಕಸ, ಸ್ಯಾನಿಟರಿ ಪ್ಯಾಡ್, ಪ್ಯಾಂಪರ್ಸ್ ಸೇರಿದಂತೆ...
ಹುಣಸೂರು/ಎರ್ನಾಕುಲಂ: ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ ಎಸ್ಬಿಐ ಉದ್ಯೋಗಿಗಳಾಗಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹ#ತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬುಧವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಪಳ್ಳಿಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಟ್ಟಕ್ಕನಿ ಮೂಲದ ಅನುಶ್ರೀ (26) ಹಾಗೂ...
ಉಪ್ಪಿನಂಗಡಿ:ಆ 13: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ತಡೆದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು...
ಸರ್ಕಾರವು ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ಮಸಾಲಾ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಗೆ ಒಂದು ವರ್ಷದ ನಿಷೇಧ ಹೇರಿರುವುದನ್ನು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಗೌರವಿಸುತ್ತದೆ. ಆದರೆ,...
ಮಂಗಳೂರು: ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಗೆ ನಿಷೇಧ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ, ನಿಷೇಧದ ಪರಿಣಾಮ ಕಾನೂನುಬದ್ಧ ಅಡಿಕೆ ಕೃಷಿ ಹಾಗೂ ವ್ಯಾಪಾರದ ಮೇಲೆ ಬೀಳದಂತೆ ಸ್ಪಷ್ಟವಾದ ಜಾರಿ ಚೌಕಟ್ಟು ರೂಪಿಸಬೇಕು...
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಕೊನೆಗೂ ಖಾತೆ ಹಂಚಿಕೆ ಪೂರ್ಣಗೊಂಡಿದ್ದು, ವಿವಿಧ ಸಚಿವರಿಗೆ ಇಲಾಖೆಗಳ ಜವಾಬ್ದಾರಿ ವಹಿಸಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ...
ಬೆಂಗಳೂರು: ಏರ್ಪೋರ್ಟ್ ಸಮೀಪದ ತಾಜ್ ಹೋಟೆಲ್ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಹೋಟೆಲ್ನ ನಾಲ್ಕನೇ ಮಹಡಿಯ ಕೊಠಡಿಯಲ್ಲಿ ಘಟನೆ ನಡೆದಿದ್ದು, ಇಮ್ರಾನ್ ಎಂಬಾತ ತನ್ನ...