ಮಂಗಳೂರು: ಗಣ್ಯ ವ್ಯಕ್ತಿಯೊಬ್ಬರನ್ನು ಆಕ್ಷೇಪಾರ್ಹ ವಿಡಿಯೋ ಇದೆಯೆಂದು ಬೆದರಿಸಿ ಬರೋಬ್ಬರಿ 1 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಮಂಗಳೂರು: ಪ್ರೀತಿಯ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಹಲವು ತಿಂಗಳುಗಳ ಕಾಲ ಪದೇ ಪದೇ ಅತ್ಯಾಚಾರ ಎಸಗಿ, ಆಕೆಯ ನಗ್ನ ಚಿತ್ರಗಳನ್ನು ಸಂಗ್ರಹಿಸಿ ವೈರಲ್ ಮಾಡುವುದಾಗಿ ಹಾಗೂ ಕುಟುಂಬ ಸದಸ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದ...
ಪುತ್ತೂರು, ಜು. 30: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಪುತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಸಂಘಟನೆ, ಎಸ್ಐಆರ್ (Special Intensive Revision) ಪ್ರಕ್ರಿಯೆ ಹಾಗೂ...
ಕಾಲೇಜಿನ ಪ್ರಗತಿ-ಸಾಧನೆ ಬಗ್ಯೆ ಅವಲೋಕನದೊಂದಿಗೆ ಮುಂದಿನ ವರ್ಷದ ಚಟುವಟಿಕೆಗಳಿಗೆ ಸಿದ್ಧತೆ ನಡೆಸುವುದೇ ಕಾಲೇಜು ವಾರ್ಷಿಕೋತ್ಸವದ ಉದ್ದೇಶ ಎಂದು ಜಾಮ್ನಗರ್ನಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಯೋಗ ವಿಭಾಗದ ನಿವೃತ್ತ ಪ್ರೊಫೆಸರ್ ಡಾ. ಅರ್ಪಣ್ ಎ....
ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ಯಾವುದೇ ಪೂರ್ವಾನುಮತಿ ಪಡೆಯದೆ ಅನಧಿಕೃತವಾಗಿ ರಸ್ತೆ ತಡೆದು ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಹಳೆಯ ನ್ಯಾಯಾಲಯದ ಕಟ್ಟಡವನ್ನು ಜಿಲ್ಲಾಧಿಕಾರಿಗಳ ಮೂಲಕ ತಾತ್ಕಾಲಿಕ ವೈದ್ಯಕೀಯ ಕಾಲೇಜಾಗಿ ಬಳಸಿಕೊಳ್ಳಲಾಗುವುದು. 2027ರಲ್ಲಿಯೇ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶದಿಂದ ಮೆಡಿಕಲ್ ಕಾಲೇಜಿನ ಬೈಲಾ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ. ಆಸ್ಪತ್ರೆಯ ಬಳಿಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ...
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಚಿಕಿತ್ಸೆ ಪೂರ್ಣಗೊಂಡ ಬಳಿಕ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಯನ್ನು ನಾಲ್ಕು...
ಮಂಗಳೂರು: ಸುಮಾರು 12 ವರ್ಷಗಳ ಹಿಂದೆ,ರಸ್ತೆಯಲ್ಲಿ ಸ್ಕೂಟರ್ಗೆ ಬೊಲೆರೋ ಡಿಕ್ಕಿಯಾಗುತ್ತದೆ. ಸವಾರ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಡುತ್ತಾನೆ. ನೋಡಿದವರೆಲ್ಲಾ ‘ಅಯ್ಯೋ, ಹಿಟ್ ಅಂಡ್ ರನ್ ಅಪಘಾತ!’ ಅಂದುಕೊಂಡಿದ್ದರು. ಆದರೆ, ಅದೇ ರಸ್ತೆ ಅಪಘಾತದ ಹಿಂದೆ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದ ವಿದ್ಯಾರ್ಥಿಗಳು ನಡೆಸಿದ 37 ದಿನಗಳ ಸುದೀರ್ಘ ಹೋರಾಟ ಕೊನೆಗೂ ಜಯ ಕಂಡಿದೆ. ಆದರೆ, “ಈ ಐತಿಹಾಸಿಕ ಬದಲಾವಣೆಯನ್ನು ನೋಡಲು ನನ್ನ ಮಗ ಇಂದು...
ನವದೆಹಲಿ: ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ತಾಂತ್ರಿಕ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ನಂದನ್ ನೀಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ (High Powered Task Force) ರಚಿಸಿದೆ....