ವಿಟ್ಲ: ಒಂಟಿ ಮನೆಯೊಂದರ ಗೋಡೆಯ ಕಿಂಡಿಯನ್ನೇ ತಮ್ಮ ಎಂಟ್ರಿ ಗೇಟ್ ಮಾಡಿಕೊಂಡ ಖದೀಮರು, ನಿದ್ದೆಯಲ್ಲಿದ್ದ ಹಿರಿಯರೊಬ್ಬರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ದರೋಡೆ ಮಾಡಿ, ಅಕ್ಕಪಕ್ಕದಲ್ಲೇ ಬೈಕ್ ಕಳ್ಳತನವನ್ನೂ ಎಸೆಗಿರುವ ವಿಚಿತ್ರ ಹಾಗೂ ರೋಚಕ ಘಟನೆ ವಿಟ್ಲ ಪೊಲೀಸ್...
ಮಂಗಳೂರು, ಜು. 26: ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಆ್ಯಂಬುಲೆನ್ಸ್ ಮೂಲಕ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಮೂಲದ ಬಾಬಾ ಆ್ಯಂಬುಲೆನ್ಸ್ನ ಚಾಲಕ ಜಲೀಲ್ಗಾಗಿ ಮಂಗಳೂರು ನಗರ ಸಿಸಿಬಿ ಪೊಲೀಸರು...
ಪುತ್ತೂರು: ನೀಟ್ ಪರೀಕ್ಷೆ ಹಗರಣ, ಮತದಾನ ಅಕ್ರಮಗಳ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಪುತ್ತೂರು ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಮಿನಿ ವಿಧಾನಸೌಧದ ಬಳಿಯ ಅಮರ್...
ನವದೆಹಲಿ, ಜು. 25: ಕೇಂದ್ರ ಸರ್ಕಾರದೊಂದಿಗೆ ನಡೆದ ಮಾತುಕತೆಯ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ರಾಷ್ಟ್ರವ್ಯಾಪಿ ಹೋರಾಟವನ್ನು ತಕ್ಷಣದಿಂದಲೇ ಹಿಂಪಡೆಯುವುದಾಗಿ ಘೋಷಿಸಿದೆ. ಪಕ್ಷವು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಣೆ ಹೊರಡಿಸಿ,...
ಹೊಸದಿಲ್ಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್...
ಬಂಟ್ವಾಳ, ಜು. 24: ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಪುಟಾಣಿ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳುವಂತೆ ಮಾಡಿದ್ದರೆ, ಅದೇ ದುರ್ಘಟನೆಯ ವೇಳೆ ವಿದ್ಯಾರ್ಥಿನಿಯೊಬ್ಬಳು...
ಗದಗ, ಜು. 24: ಗದಗದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಮಹಿಳಾ ವಸತಿ ನಿಲಯದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು, ಇದು ಆತ್ಮಹತ್ಯೆಯಲ್ಲ,...
ಕಡಬ, ಜು. 24: ಗೆಳತಿಗೆ ಜನ್ಮದಿನದ ಶುಭಾಶಯ ಹೇಳಲು ಬಂದ ಯುವಕನಿಗೆ ಕೊನೆಗೆ ಸಿಕ್ಕಿದ್ದು ಶುಭಾಶಯವಲ್ಲ, ಚರಂಡಿಯೊಳಗೆ ಕಾರಿನ ಕೀ ಹುಡುಕುವ “ಕಾಯಕ. ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿಯೊಂದು ಕಾರಿನ ಕೀ ಚರಂಡಿ ಸೇರುವಂತೆ...
ಬಂಟ್ವಾಳ, ಜು. 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರೀಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಸಮೀಪ ಬುಧವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಕುಸಿದು...
ನವದೆಹಲಿ, ಜು. 22: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಬೆಳವಣಿಗೆಯೊಂದನ್ನು ದಾಖಲಿಸಿದ್ದು, ಮರು ತನಿಖೆಯ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಯಾವ...