ಬೆಂಗಳೂರು: ಬಂಟ್ವಾಳದ ಬಿ.ಸಿ.ರಸ್ತೆಯಲ್ಲಿ ಯುವತಿಯ ಹತ್ಯೆ ಪ್ರಕರಣವನ್ನು ಖಂಡಿಸಿರುವ ಖ್ಯಾತ ವಕೀಲ ಅರುಣ್ ಶ್ಯಾಮ್, ಈ ಘಟನೆ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಗೆ ಕಳವಳಕಾರಿ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು: ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ...
ಬಂಟ್ವಾಳ, ಜು.16: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಕೆಲಸ ಮುಗಿಸಿ ಮನೆಗೆ ತೆರಳಲು ಬಸ್ನಲ್ಲಿ ಕುಳಿತಿದ್ದ 25 ವರ್ಷದ ಯುವತಿಯನ್ನು, ಬಸ್ಗೆ...
ಬಂಟ್ವಾಳ, ಜು. 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ಬೆಚ್ಚಿಬೀಳಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು...
ಬಂಟ್ವಾಳ: ಬಿಸಿ ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಬಸ್ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಸುಮಾರು 21 ರಿಂದ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕಂಬಳಗಳಿಗೆ ₹1.15 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷ ಅನುದಾನ ಮಂಜೂರು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಅಧ್ಯಾಪಕರ ಅಭಿವೃದ್ಧಿ ಘಟಕ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದಿಂದ ಉಪನ್ಯಾಸಕರಿಗಾಗಿ ಆಯೋಜಿಸಿರುವ ದೃಷ್ಟಿ- ಉಪನ್ಯಾಸಕರ ಅಭಿವೃದ್ಧಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ...
ಪುತ್ತೂರು: ಕರಾವಳಿ ಕರ್ನಾಟಕದ ಅತ್ಯಂತ ಸೂಕ್ಷ್ಮ ಹಾಗೂ ಪ್ರತಿಷ್ಠಿತ ರಾಜಕೀಯ ಕ್ಷೇತ್ರವಾದ ಪುತ್ತೂರಿನಲ್ಲಿ ಮತ್ತೆ ಬಂಡಾಯದ ಕಿಡಿ ಹೊತ್ತಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. 2024ರ ಲೋಕಸಭಾ ಚುನಾವಣೆಯ ಬಳಿಕ ತಣ್ಣಗಾಗಿದ್ದಂತೆ ಕಂಡಿದ್ದ ‘ಪುತ್ತಿಲ ಪರಿವಾರ’ ಇದೀಗ...
ಬೆಳ್ತಂಗಡಿ: ದಿಡುಪೆ ಫಾಲ್ಸ್ಗೆ ಭೇಟಿ ನೀಡಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಅಡ್ಡಗಟ್ಟಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಕರಣದ ದೂರುದಾರ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ನಡೆದ ಹರಿಕಥಾ ಕಾರ್ಯಕ್ರಮವೊಂದರಲ್ಲಿ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿರುವ ವಿಡಿಯೋವೊಂದು ವೈರಲಾಗಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ವಿಡಿಯೊ...