ಪುತ್ತೂರು: ಪುರುಷರಕಟ್ಟೆ ಸಮೀಪ ನಡೆದ ಬೆದರಿಕೆ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಇಲಾಖೆಯು ಪಕ್ಷಪಾತ ತೋರಿದೆ ಎಂದು ಆರೋಪಿಸಿ ಯುವತಿ, ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಸೋಮವಾರ (ಜು.13) ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ...
ಮಂಗಳೂರು: ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ ಕೊಲೆ, ಅಪಹರಣ, ಸುಲಿಗೆ, ಸಾರ್ವಜನಿಕ ಸೇವಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಸೇರಿದಂತೆ ಒಟ್ಟು ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಶಾಹಿಲ್ ಹಮೀದ್ನನ್ನು ನಗರ ಅಪರಾಧ ವಿಭಾಗದ (ಸಿಸಿಬಿ)...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದ್ದು, ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿರುವ ಡೆತ್ನೋಟ್ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಡೆತ್ನೋಟ್ನಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ...
ಪುತ್ತೂರು, ಜು. 11: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಸಂಜೀವ ಮಠಂದೂರು ಸಲ್ಲಿಸಿದ್ದ ಖಾಸಗಿ ದೂರು (ಪಿ.ಸಿ.ಆರ್. ನಂ. 11/2026) ಪ್ರಕರಣವನ್ನು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ನ್ಯಾಯಾಲಯವು ವಿಚಾರಣೆಗೆ...
ಮಂಗಳೂರು: ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಮಂಗಳೂರು ಹೊರವಲಯದ ಮುಕ್ಕಾದಲ್ಲಿ ಅಡಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸರು ನಡೆಸಿದ ಈ ವಿಶೇಷ ಕಾರ್ಯಾಚರಣೆಯಲ್ಲಿ...
ಏಳು ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದಿದ್ದ ಭೀಕರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತ್ರಿಶೂರ್ ನಿವಾಸಿ...
ಪುತ್ತೂರು: ಇಲ್ಲಿನ ಸುಷಾ ಚೇಂಬರ್ಸ್ನಲ್ಲಿರುವ ‘ಮೈತ್ರಿ ಎಲೆಕ್ಟ್ರಿಕ್ ಕಂಪನಿ’ಯಲ್ಲಿ ಗುರುವಾರ(ಜು 9) ಪ್ರಸಿದ್ಧ ‘ಲಿಷಾ’ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿತೆ ಹಾಗೂ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಲಿಷಾ ಕಂಪನಿಯ ಉತ್ಪನ್ನಗಳ ತಾಂತ್ರಿಕತೆ ಹಾಗೂ ವೈಶಿಷ್ಟ್ಯಗಳ ಬಗ್ಗೆ ಸ್ಥಳೀಯ...
ಬಂಟ್ವಾಳದ ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು ಟೋಲ್ ಗೇಟ್ನಲ್ಲಿ ಹಣ ಪಾವತಿಸುವ ವಿಚಾರಕ್ಕೆ ಸಂಬಂಧಿಸಿ ಕಾರು ಚಾಲಕನೊಬ್ಬ ದಾಂಧಲೆ ನಡೆಸಿ, ಸೆನ್ಸಾರ್ ಗೇಟನ್ನು ತುಂಡು ಮಾಡಿ ಪರಾರಿಯಾಗಿರುವ ಘಟನೆ ಜುಲೈ 6ರಂದು ರಾತ್ರಿ ನಡೆದಿದೆ. ಬಂಟ್ವಾಳ: ಇಲ್ಲಿನ...
ಪುತ್ತೂರು: ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪರಿಚಿತ ಯುವಕ ಚಾಕು ಹಿಡಿದು ನಿಂತಿದ್ದನ್ನು ಕಂಡು ಆತ ಹಾಗೂ ಆತನ ಸ್ನೇಹಿತರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಶಂಕಿಸಿದ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಮಠಂತಬೆಟ್ಟು ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ....