ಮಂಗಳೂರು: ಹಲವು ಸೈಬರ್ ವಂಚನೆ ಹಾಗೂ ಇತರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿ ದಸ್ತಗಿರಿ ಮಾಡಿದ್ದಾರೆ....
ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಕೇಂದ್ರಕ್ಕೆ ವಿಟ್ಲ ಪೊಲೀಸರು ದಿಢೀರ್ ಧಾಳಿ ನಡೆಸಿದ್ದಾರೆ. ಧಾಳಿಯ ವೇಳೆ ಕೃತ್ಯಕ್ಕೆ ಬಳಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ವಿ.ಆರ್.ಎಲ್. ಕಚೇರಿ ಎದುರು ಶುಕ್ರವಾರ ಸಂಜೆ ಕಂಟೈನರ್ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು...
ಮಂಗಳೂರು, ಜುಲೈ 3: ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂನ್ 29ರಂದು ನಡೆದ ಬಹುಕೋಟಿ ಮೌಲ್ಯದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಹಾಗೂ ಆರೋಪಿಗಳಿಗೆ ಆಶ್ರಯ ಮತ್ತು ಸಹಕಾರ ನೀಡಿದ್ದ ಮೂವರು ಆರೋಪಿಗಳನ್ನು...
ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ 2026-27ನೇ ಶೈಕ್ಷಣಿಕ ವರ್ಷದ ಉಪನ್ಯಾಸಕರ ಪುನಶ್ಚೇತನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಮಾತನಾಡಿದರು....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 3) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ...
ದೇಶದಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರ ಅನಿಶ್ಚಿತತೆ ಎದುರಿಸುತ್ತಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಭಾರೀ ಕಡಿಮೆ ಮಳೆಯಾಗಿದ್ದು, ಇದೀಗ ಜುಲೈ ತಿಂಗಳಲ್ಲೂ ವರುಣನ ಕೃಪೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ...
ಮಂಗಳೂರು ನಗರದ ಹೊರವಲಯದ ತೋಕೂರಿನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ ಅಪ್ರಾಪ್ತ ಪುತ್ರಿ ನಾಪತ್ತೆಯಾಗಿದ್ದು, ಬಾಲಕಿಯನ್ನು ಅಪಹರಿಸಿರಬಹುದು ಎಂಬ ಶಂಕೆಯ ಮೇಲೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ನಗರದ ಹೊರವಲಯದ ತೋಕೂರಿನಲ್ಲಿ ವಾಸವಾಗಿದ್ದ...
ವಿಟ್ಲ, ಜೂನ್ 30: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಬಿಲ್ಲಂಪದವು ಸಮೀಪ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಅಪಾಯದಿಂದ ಪಾರಾಗಿದ್ದು, ಎರಡೂ ವಾಹನಗಳಿಗೆ ಹಾನಿಯಾಗಿದೆ. ಮಂಜೇಶ್ವರ ತಾಲೂಕಿನ ಕಾಸರಗೋಡು ನಿವಾಸಿ...
ವಿಟ್ಲ, ಜೂ. 30: ಮಹಿಳೆಯೊಬ್ಬರು ತಾಯಿ ಮನೆಗೆ ಚಿನ್ನಾಭರಣಗಳನ್ನು ಸುರಕ್ಷಿತವಾಗಿ ಇರಿಸಲು ತೆರಳುತ್ತಿದ್ದ ವೇಳೆ, ಪ್ರಯಾಣದ ಮಧ್ಯೆ ಬ್ಯಾಗಿನಲ್ಲಿದ್ದ ಸುಮಾರು 138 ಗ್ರಾಂ ತೂಕದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಅರಿಯಡ್ಕ...