ಪುತ್ತೂರಿನ ದೇವಣ್ಣ ಕಿಣಿ ಕಾಂಪ್ಲೆಕ್ಸ್ ನಲ್ಲಿರುವ Inspire Learning Centre ನಲ್ಲಿCET /NEET/JEE ತರಬೇತಿ ತರಗತಿಗಳು ಜೂನ್ 21ನೇ ತಾರೀಕು ಆದಿತ್ಯವಾರದಿಂದ ಪ್ರಾರಂಭವಾಗಲಿದೆ. ಕಳೆದ ಐದು ವರ್ಷಗಳಿಂದ ಪುತ್ತೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ತರಬೇತಿಯನ್ನು ಸಂಸ್ಥೆ...
ಬಂಟ್ವಾಳ: ಕಾರಿನಲ್ಲಿ ಅಕ್ರಮವಾಗಿ ಎಂ.ಡಿ.ಎಂ.ಎ. (MDMA) ಮಾದಕ ದ್ರವ್ಯವನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಮೆಲ್ಕಾರ್ ಫ್ಲೈಓವರ್ ಬಳಿ ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7,64,000 ಮೌಲ್ಯದ 76 ಗ್ರಾಂ 40 ಮಿಲಿಗ್ರಾಂ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ ʻವಿವೇಕ ಸಂಕಲ್ಪ-2026ʼ ಇದರಲ್ಲಿ ʻಸುಗಮ ಪಾಲನೆಗೆ ಹೊಸ ತಲೆಮಾರಿನ ಸವಾಲುಗಳುʼ ಎಂಬ ವಿಷಯದ ಕುರಿತು ಪೋಷಕರನ್ನುದ್ದೇಶಿಸಿ...
ಮಾಣಿ : ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 10 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ....
ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ನಡೆದಿದ್ದ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಯುವಕನನ್ನು ಬಂಟ್ವಾಳ...
ಪುತ್ತೂರು: ಇಲ್ಲಿನ ಕೂರ್ನಡ್ಕ ಮುದಕದ ಆರಾಧ್ಯ ಲೇಔಟ್ ನಿವಾಸಿ, ಚಿನ್ನದ ಕಸೂತಿ ಕೆಲಸಗಾರ ಹಾಗೂ ಹಿಂದೂ ಜಾಗರಣ ವೇದಿಕೆಯ ಪುತ್ತೂರು ನಗರದ ಮಾಜಿ ಸಂಚಾಲಕ ಭಾಸ್ಕರ್ ಆಚಾರ್ಯ (35) ಅವರು ಭಾನುವಾರ (ಮೇ 31) ಹೃದಯಾಘಾತದಿಂದ...
ಸವಣೂರು: ತೋಟವೊಂದರಲ್ಲಿ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಬೆಳ್ಳಾರೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಮಾಂಸ ಹಾಗೂ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ....
ಮಂಗಳೂರು, ಮೇ 30: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು. ವಾಯುಪಡೆಯ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ...
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ರಾಜ್ ಬಿ ಶೆಟ್ಟಿ ಈಗ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಬಾಲಿವುಡ್ನ ಖ್ಯಾತ ನಟ ಬಾಬಿ ಡಿಯೋಲ್ ಮುಖ್ಯಭೂಮಿಕೆಯಲ್ಲಿರುವ, ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷನ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದರು. ಆದರೆ, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯರಾತ್ರಿ 11.45ಕ್ಕೆ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಸಂಬಂಧಿಕರ...