ಪುತ್ತೂರು: ಬೇಸಿಗೆ ರಜೆಯಲ್ಲಿ ಮಕ್ಕಳು ಆಟವಾಡಲು ಕಟ್ಟಿಕೊಂಡಿದ್ದ ತಾತ್ಕಾಲಿಕ ಟರ್ಪಾಲ್ ಶೆಡ್ ಅನ್ನು ಪುತ್ತೂರು ನಗರಸಭೆ ಅಧಿಕಾರಿಗಳು ತೆರವುಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಗಣ್ಯ ವೆಚ್ಚದಲ್ಲಿ ಮಕ್ಕಳು ನಿರ್ಮಿಸಿಕೊಂಡಿದ್ದ ಈ ಪುಟ್ಟ ‘ಗೂಡು’ ತೆರವಿಗೆ...
ವಿಟ್ಲ: ಪರವಾನಿಗೆ ಅವಧಿ ಮುಗಿದಿದ್ದರೂ ದಿನಾಂಕವನ್ನು ತಿದ್ದಿ, ಕಾನೂನು ಬಾಹಿರವಾಗಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಕೃತ್ಯವೊಂದನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಗಂಭೀರ ಕಾನೂನು ಕ್ರಮ ಜರುಗಿಸಲಾಗಿದೆ. ಕೃತ್ಯದ ಹಿನ್ನೆಲೆ:ಬಂಟ್ವಾಳ...
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯ ಎಂಬಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯ ವಿವರ:ಪುತ್ತೂರಿನಿಂದ ಕಬಕ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ, ಕಬಕ...
ಮಂಗಳೂರು, ಮೇ 14, 2026: ಕಳೆದೊಂದು ವರ್ಷದಿಂದ ಅಕ್ರಮ ಜಾನುವಾರು ಸಾಗಾಟಗಾರರ ವಿರುದ್ಧ ಮಂಗಳೂರು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಮೇ 14ರಂದು ಮತ್ತೆರಡು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ಠಾಣೆಯ ಹಂಡೇಲಿನ ಮೊಹಮ್ಮದ್...
ಮಂಗಳೂರು: ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ದಿನದಿಂದ ದಿನಕ್ಕೆ ಆಳವಾಗಿ ಇಳಿಯುತ್ತಿರುವುದು ಆತಂಕ ಮೂಡಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ನಗರದ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 35 ಲಕ್ಷ...
ಪುತ್ತೂರು: ಮಳೆಗಾಲದ ಚುಮುಚುಮು ಚಳಿಗೆ ಬೆಚ್ಚಗಿನ ಸಿದ್ಧತೆ, ಜೊತೆಗೆ ಮನೆ ಮಂದಿಗೆಲ್ಲಾ ಹೊಸ ಉಡುಪಿನ ಸಂಭ್ರಮ. ಈ ಎರಡನ್ನೂ ಒಂದೇ ಸೂರಿನಡಿ, ಅದೂ ಅತಿ ಕಡಿಮೆ ಬೆಲೆಯಲ್ಲಿ ಪಡೆಯುವ ಸುವರ್ಣಾವಕಾಶ ಇದೀಗ ಪುತ್ತೂರಿನಲ್ಲಿ ತೆರೆದುಕೊಂಡಿದೆ! ನಗರದ...
ಕಡಬ: ರಜೆ ದಿನದ ಮಜಾ ಕಳೆಯಲು ಸ್ನೇಹಿತರೊಂದಿಗೆ ನದಿಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ...
ಈಗ ಯಾವುದೇ ಗ್ರಾಪಂಗಳಲ್ಲಿ 9/11 ಖಾತಾ ಮಾಡಿಸಿಕೊಳ್ಳುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಲ್ಲವೂ ಪರಿಹರಿಸಲಾಗಿದೆ, ಆದರೂ ಕೆಲವು ಗ್ರಾಪಂಗಳಲ್ಲಿ ಪಿಡಿಒಗಳು ಸೈಟ್ ಓಪನ್ ಆಗುತ್ತಿಲ್ಲ ಎಂಬ ವಿಚಾರವನ್ನು ಜನರಿಗೆ ಹೇಳುತ್ತಿದ್ದಾರೆ. ಹಾಗೇನಾದರೂ ಹೇಳಿದ್ದಲ್ಲಿ ತಕ್ಷಣ ಶಾಸಕರ...
ಚೆನ್ನೈ : ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರ ರಚನೆಗೆ ಇನ್ನೂ 5 ಸ್ಥಾನಗಳ ಅಗತ್ಯವಿರುವ ಈ ಕ್ಷಣದಲ್ಲಿ ವಿಜಯ್ ಪಟ್ಟಕ್ಕೇರುವುದನ್ನು ತಡೆಯಲು 5 ದಶಕಗಳ ಬದ್ಧ ವೈರಿಗಳು ಒಂದಾಗುವ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ...