ಬೆಳ್ತಂಗಡಿ, ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಸಮೀಪದ ಕೊಲ್ಪೆದಬೈಲು ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಾಚಾರಿಗಳ ಮೇಲೆ ಒಮಿನಿ ಕಾರು ಹರಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ...
ಕಾರ್ಕಳ: ಬೆಳ್ತಂಗಡಿ ನಿವಾಸಿ, ನವವಿವಾಹಿತ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರ್ಕಳ ಪೊಲೀಸರು ತನಿಖೆ ನಡೆಸಿ ಮೃತರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಬಂಧಿಸಿದ್ದಾರೆ. ಮದುವೆಯಾದ ಒಂದು ತಿಂಗಳೊಳಗೆ...
ವಿವೇಕಾನಂದ ವಸತಿನಿಲಯದ ವಿದ್ಯಾರ್ಥಿಗಳು ಐತಿಹಾಸಿಕ ಸಾಧನೆ ಮಾಡಿದ್ದು, ಎಲ್ಲಾ 175 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ , ಸಂಸ್ಥೆಯು ಸತತವಾಗಿ 100% ಫಲಿತಾಂಶ ಪಡೆದಿದೆ ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಫೆಬ್ರವರಿ-ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೧ ರಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅಭಿರಾಮ್...
ಪುತ್ತೂರು : 2025 – 26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಶೇ. 96% ಫಲಿತಾಂಶ ಲಭಿಸಿದೆ ಮಾತ್ರವಲ್ಲ ವಿಜ್ಞಾನ ವಿಭಾಗದಲ್ಲಿ 1ಮತ್ತು...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜು ಹಾಗೂ ಬಪ್ಪಳಿಗೆ ವಸತಿಯುತ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳು 2025-26 ರ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ. 100...
ದ್ವಿತೀಯ ಪಿಯುಸಿ ಫಲಿತಾಂಶಗಿ ಕಾತರದಿಂದ ಕಾಯುತ್ತಿದ್ದ ರಾಜ್ಯದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ನಾಳೆ ಏಪ್ರಿಲ್ 9, 2026 ರಂದು ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 10ರಿಂದ ಆರಂಭವಾಗಲಿದ್ದು, ಈ ವೇಳೆ ಧ್ವಜಾರೋಹಣಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಈ...
ಪುತ್ತೂರು: ಏಪ್ರಿಲ್ 9 ರಿಂದ 12 ರವರೆಗೆ ಹನುಮಗಿರಿಯ ಕೋದಂಡರಾಮ-ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಈ ಸಂಬಂಧ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ ಎಂದು ಬ್ರಹ್ಮಕಲಶ...
ಬೆಂಗಳೂರು: ಶಾಲಾ ಮುಖ್ಯ ಶಿಕ್ಷಕಿಯ ಮೇಲೆ ಸತತ ಅತ್ಯಾಚಾರ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಪಿ.ಜಿ. ಸಂದೇಶ್ ಮತ್ತು ಇತರ ಇಬ್ಬರ ವಿರುದ್ಧದ ಎಫ್ಐಆರ್ (FIR) ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸ್ಪಷ್ಟವಾಗಿ...