ಕುಶಾಲನಗರ: ಕರ್ನಾಟಕದ ಅತಿದೊಡ್ಡ ಪುಸ್ತಕ ಮಾರಾಟ ಮಳಿಗೆಗಳಲ್ಲೊಂದಾದ ‘ಎಸ್.ಎಲ್.ವಿ. ಬುಕ್ ಹೌಸ್’ ನ ನೂತನ ಶಾಖೆಯು ಕುಶಾಲನಗರದ ಬಿ.ಎಂ. ರಸ್ತೆಯ ಸರಕಾರಿ ಮಾದರಿ ಶಾಲಾ ಮುಂಭಾಗದಲ್ಲಿರುವ ಕೆನರಾ ಬ್ಯಾಂಕ್ ಕಾಂಪ್ಲೆಕ್ಸ್ನಲ್ಲಿ ಏಪ್ರಿಲ್ 8ರಂದು ಉದ್ಘಾಟನೆಯಾಗಲಿದೆ. ಬಂಟ್ವಾಳ...
ಪುತ್ತೂರು: ಯಾವುದೇ ಅಧಿಕೃತ ನೇಮಾಕಾತಿ ಹುದ್ದೆ ಅಧಿಕಾರ ಅನುವಂಶಿಕ ಹಕ್ಕು ಇಲ್ಲದ ಅನುಮತಿ ಇಲ್ಲದ ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಧ್ವಜಾರೋಹಣ ಮಾಡಲು ಅವಕಾಶ ನೀಡಿದರೆ ಅದು ದೇವಸ್ಥಾನದ ಇತಿಹಾಸದಲ್ಲಿ...
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸಜೀಪ ಮುನ್ನೂರು ನಿವಾಸಿ ಹಸನ್...
ಮಡಿಕೇರಿ, ಏಪ್ರಿಲ್ 5: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳು ಕಳೆದಿವೆ. ಎರ್ನಾಕುಲಂನ ಐಟಿ ಉದ್ಯೋಗಿ ಶರಣ್ಯಾ (35) ಅವರ...
ಮಂಗಳೂರು, ಏಪ್ರಿಲ್ 4, 2026: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಆರೋಪಿ ಟಿ.ಪಿ. ಫಾರೂಕ್ (50)...
ಅನಾರೋಗ್ಯದ ಕಾರಣದಿಂದ ವಿಟ್ಲದ ಸುರಕ್ಷಾ ಆಸ್ಪತ್ರೆಗೆ ತೆರಳಲು ಅವರು ಬಸ್ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ತನ್ನ ನಾದಿನಿ ಜಯಾ ಅವರ ಬಳಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ ಕಂಡಕ್ಟರ್ನ ನಿರ್ಲಕ್ಷ್ಯದಿಂದಾಗಿ ಹಿಂದಕ್ಕೆ...
ನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ‘ಪರಂವಾ ಸ್ಟುಡಿಯೋಸ್’ಗೆ ದೆಹಲಿ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಳೆಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿದ ಕಾರಣಕ್ಕಾಗಿ...
ಮಂಗಳೂರು, (ಮಾ 27): ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಇಂದು ಮುಂಜಾನೆ ರೌಡಿಶೀಟರ್ ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ (46) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮುಳ್ಳುಗುಡ್ಡೆ, ತಲಪಾಡಿ ನಿವಾಸಿಯಾದ ಆರಿಫ್, ಮಂಗಳೂರು...
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಹಾಗೂ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ “ಹೆಲ್ತಿ ವುಮನ್ ಇನಿಶಿಯೇಟಿವ್: ಅನೇಮಿಯಾ ಜಾಗೃತಿ ಮತ್ತು ತಪಾಸಣೆ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ...
ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞಗಾಡು ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಕಾಂಕ್ರಿಟ್ಗೆ 60 ಲಕ್ಷ ಮಂಜೂರಾಗಿದ್ದು ಹಲವು ವರ್ಷಗಳ ಬೇಡಿಕೆ ಹಾಗೂ ಸಮಸ್ಯೆಗೆ ಮುಕ್ತಿ ನೀಡಿದಂತಾಗಿದೆ. ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞಗಾಡು...