ಪುತ್ತೂರು: ಕಂಪ್ಯೂಟರ್, ಲ್ಯಾಪ್ ಟಾಪ್, ಸಿಸಿಟಿವಿ ಹಾಗೂ ಅದಕ್ಕೆ ಸಂಬಂಧಿಸಿದ ಪರಿಕರಗಳ ಮಾರಟ ಮತ್ತು ಸೇವೆಯಲ್ಲಿ ದಶಕಗಳಿಂದ ತೊಡಗಿಸಿಕೊಂಡಿರುವ ಪುತ್ತೂರಿನ ಪ್ರತಿಷ್ಟಿತ ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್ ಜ. 20 ರಂದು ಇನ್ನಷ್ಟು ವಿಸ್ತೃತಗೊಂಡು...
ಸುಳ್ಯ: ಬೆಳ್ಳಾರೆ ಪೊಲೀಸರು ಯುವಕನೊಬ್ಬನಿಗೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ಯುವಕ ವಿಡಿಯೋ ಮೂಲಕ ಆರೋಪ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಸುಳ್ಯ ತಾಲೂಕಿನ ಪಾಲ್ತಾಡಿ ಸಮೀಪದ ಮಣಿಕ್ಕರ...
ಮೈಸೂರು: ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ವಿಧಿಸುವದಾದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ರ್ಯಾಲಿ...
ಬೆಂಗಳೂರು: ಕೇಂದ್ರ ಸರ್ಕಾರ ಕೇರಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿದನ್ನು ಸಮರ್ಥಿಸಿದ ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಲೆಯನ್ನೇ ಗೈದಿದ್ದಾರೆ. ನಾರಾಯಣ ಗುರುಗಳ ಹಾಗೂ ಶಂಕರಾಚಾರ್ಯರ ಅನುಯಾಯಿಗಳ ಎತ್ತಿಕಟ್ಟಿ ತನ್ನನ್ನು ಸೋಲಿಸಿದ ರಾಜ್ಯಕ್ಕೆ...
ಚೆನ್ನೈ : ಗಣರಾಜ್ಯೋತ್ಸವದ ಪರೇಡ್ನಲ್ಲಿ ಕೇರಳ ರಾಜ್ಯದ ಬ್ರಹ್ಮಶ್ರೀ ನಾರಾಯಣ ಗುರುಗಳ, ಪಶ್ಚಿಮ ಬಂಗಾಳದ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ ರೀತಿಯೇ ತಮಿಳುನಾಡಿನ ಸ್ತಬ್ಧಚಿತ್ರಕ್ಕೂ ಕೇಂದ್ರ ಸರ್ಕಾರ ನಿರಾಕರಿಸಿದೆ. ಈಗಾಗಲೇ ಕೇರಳ ಹಾಗೂ ಪಶ್ಚಿಮ...
ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಕೇಂದ್ರ ಸಚಿವೆ...
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ವನ್ನು ನಿರಾಕರಿಸಿರುವ ಕೇಂದ್ರ ಸರಕಾರದ ತೀರ್ಮಾನದಿಂದ ಅಪಾರ ನೋವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತ ಗಮನ ಹರಿಸಿ ಪ್ರಮಾದವನ್ನು ತತ್ಕ್ಷಣ ಸರಿಪಡಿಸುವಂತೆ ಆಗ್ರಹಿಸುತ್ತೇನೆ ಎಂದು ಕೇಂದ್ರದ ಮಾಜಿ...
ಕಾರವಾರ: ನಾನೇನು ರಾಜಕಾರಣದ ಬಗ್ಗೆ ಭಾರೀ ತಲೆ ಕೆಡಿಸಿಕೊಂಡಿಲ್ಲ. ಇಷ್ಟು ದಿನ ರಾಜಕೀಯವಾಗಿ ಇದ್ದದ್ದೇ ನನ್ನ ಪುಣ್ಯ. ಮುಂದಿನ ದಿನದ ರಾಜಕೀಯದ ಬಗ್ಗೆ ಆಸೆ ಇಟ್ಟುಕೊಂಡಿಲ್ಲ, ಇಷ್ಟು ದಿನ ಜಿಲ್ಲೆಯ ಜನರು ಪ್ರೀತಿ ತೋರಿಸಿದ್ದೇ ಸಂತೋಷ...
ಮುಂಬೈ: ಭಾರತೀಯ ನೌಕಾಪಡೆಯ ನೌಕೆ ಐಎನ್ಎಸ್ ರಣವೀರ್ನಲ್ಲಿ ಇಂದು ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ಮೂವರು ನೌಕಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ ಮುಂಬೈನ ನೌಕಾನೆಲೆಯಲ್ಲಿ ಸಂಭವಿಸಿದ ಘಟನೆಯಲ್ಲಿ ಹಲವರು...
ಪುತ್ತೂರು ಜನವರಿ 18: ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದ ಪೆರೇಡ್ನಲ್ಲಿ ಕೇರಳ ಸರಕಾರವು ಪ್ರದರ್ಶಿಸಲು ಮುಂದಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ತಿರಸ್ಕರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ...