ಜಲಂಧರ್: ಪಂಜಾಬ್ನ (Punjab) ಮಾಜಿ ಸಚಿವ ಮತ್ತು ಫಗ್ವಾರಾದಲ್ಲಿ ಪಕ್ಷದ ಪರಿಶಿಷ್ಟ ಜಾತಿ (SC) ನಾಯಕ ಜೋಗಿಂದರ್ ಸಿಂಗ್ ಮಾನ್ ( Joginder Singh Mann) ಅವರು ಕಾಂಗ್ರೆಸ್ನೊಂದಿಗೆ ಐದು ದಶಕಗಳ ಕಾಲದ ಸಂಬಂಧವನ್ನು ಮುರಿದುಕೊಂಡು...
ಮಡಿಕೇರಿ: ಕಾಡಾನೆ ದಾಳಿಗೆ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಜ.14ರಂದು ಸಂಭವಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರದ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಗಳ ಪುತ್ರ...
ಶಬರಿಮಲೆ:ಖ್ಯಾತ ಬಾಲಿವುಡ್ ನಟ ಅಜಯ್ ದೇವಗನ್ ಶಬರಿಮಲೆಗೆ ಭೇಟಿ ನೀಡಿ ಅಯ್ಯಪ್ಪನ ದರ್ಶನ ಪಡೆದರು. ಶಬರಿಮಲೆ ಶ್ರೀ ಅಯ್ಯಪ್ಪ ಸನ್ನಿಧಾನಕ್ಕೆ ಇದು ಅವರ ನಾಲ್ಕನೇ ಭೇಟಿಯಾಗಿದೆ. ಬುಧವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿಯಿಂದ ಹೆಲಿಕಾಪ್ಟರ್ ಮೂಲಕ...
ಮಂಗಳೂರು : ಜ 14 : ಎರಡು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಗೊಂಡಿದ್ದ ನಟೋರಿಯಸ್ ಕ್ರಿಮಿನಲ್ ಆಕಾಶಭವನ ಶರಣ್ ಯಾನೆ ಶರಣ್ ರೋಹಿದಾಸ್ ಮತ್ತೊಂದು ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಮತ್ತೆ ಜೈಲು ಪಾಲಾಗಿದ್ದಾನೆ. ದಕ್ಷಿಣ ಕನ್ನಡ...
ಪುತ್ತೂರು : ಜ 14 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ʼಫಾರ್ಮರ್ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜ.14 ರಂದು ಮಧ್ಯಾಹ್ನ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದ ಸಂದರ್ಭ ಕಾರು...
ಬೆಂಗಳೂರು (ಜ. 14): ದಕ್ಷಿಣ ಕನ್ನಡದ ಪುತ್ತೂರು ಮೂಲದ ತಂಪುಪಾನಿಯ ತಯಾರಿಕಾ ಕಂಪನಿಯೊಂದರ ಹಕ್ಕು ಸ್ವಾಮ್ಯ ದುರುಪಯೋಗ ಪಡಿಸಿಕೊಂಡ ಆರೋಪದಡಿ ನಗರದ ‘ಬ್ರಿಸ್ಟೋ ಬೇವರೇಜಸ್’ ಹಾಗೂ ಆಂಧ್ರಪ್ರದೇಶ ಮೂಲದ ‘ರಾಯಲ್ ಆಕ್ವಾ ಇಂಡಸ್ಟ್ರೀಸ್’ ಕಂಪನಿಗಳ ವಿರುದ್ಧ...
ಬೆಟ್ಟಂಪಾಡಿ:ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘಗಳ ವತಿಯಿಂದ ದಿನಾಂಕ 14- 1- 2022 ನೇ ಶುಕ್ರವಾರದಂದು “ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಮತ್ತು ಡಿಮ್ಯಾಟ್ ಅಕೌಂಟ್” ಮಾಹಿತಿ ಕಾರ್ಯಗಾರವು ನಡೆಯಿತು....
ಪುತ್ತೂರು, ಜ.14: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪುತ್ತೂರು ತಾಲೂಕಿನ ಈಶ್ವರಮಂಗಲದ ಹಾಗೂ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ನಿವಾಸಿ ಯುವಕರಿಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಮೃತರನ್ನು ಪುತ್ತೂರು ತಾಲೂಕಿನ ಈಶ್ವರಮಂಗಲ...
ತುಮಕೂರು: ಜ 14 : ಹಲ್ಲೆ ಆರೋಪಿಗಳನ್ನು ಪತ್ತೆ ಹಚ್ಚಬೇಕಾದರೆ, ಬಾಡಿಗೆ ಕಾರು ಒದಗಿಸಬೇಕು ಎಂದು ದೂರುದಾರನಿಗೆ ತನಿಖಾಧಿಕಾರಿ ಯಾಗಿರುವ ಎಸೈ ಷರತ್ತು ವಿಧಿಸಿದ ಹಾಗೂ ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಎಸ್ಪಿ ದೂರುದಾರನಿಗೆ...
ಪುತ್ತೂರು: ಜ 14 : ತನಗೆ ಜನ್ಮ ನೀಡಿದ ತಾಯಿಯ ಮೇಲೆಯೇ ಮಗ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಜ .12 ರ ತಡ ರಾತ್ರಿ ನಡೆದಿದೆ. ತಡ...