ಉಪ್ಪಿನಂಗಡಿ: ಮಾರ್ಚ್ನಲ್ಲಿ ಇಳಂತಿಲ ಗ್ರಾಮದ ನೇಜಿಗಾರ್ ಎಂಬಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಇಳಂತಿಲದ ಅಂಡೆತ್ತಡ್ಕದಲ್ಲಿ ತಲವಾರು ದಾಳಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಿಂದೂ ಪರ ಸಂಘಟನೆಯೊಂದರ ಕಾರ್ಯಕರ್ತ ಜಯರಾಮ ಗೌಡ(21)...
ಪುತ್ತೂರು :ಜ 14 :: ಕರ್ತವ್ಯ ನಿರತ ಕೆಎಸ್ಸಾರ್ಟಿಸಿಯ ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿ ನಡೆಸಿದ ಘಟನೆ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜ.13ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಕೆಎಸ್ಸಾರ್ಟಿಸಿ ಬಸ್...
ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಅಪ್ನಾ ದಳದ ಶಾಸಕ ಚೌಧರಿ ಅಮರ್ ಸಿಂಗ್ ಗುರುವಾರ ಸಂಜೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಗೆ ಬೆರಳೆಣಿಕೆಯ ವಾರಗಳಿರುವಾಗ ಸಿಎಂ...
ಪುತ್ತೂರು,ಜ.14: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಹಾಕುವ ಚಪ್ಪರದ ಚಪ್ಪರ ಮುಹೂರ್ತವು ದಿನಾಂಕ 14-1-2022 ಶುಕ್ರವಾರ ಪೂ. ಗಂಟೆ 8.00 ಕ್ಕೆ ಸರಿಯಾಗಿ ದೇವಳದ ಒಳಾಂಗಣದಲ್ಲಿ ಜರಗಲಿರುವುದು. ಭಕ್ತಾದಿಗಳು ಚಪ್ಪರಕ್ಕೆ ಬೇಕಾಗುವ ತೆಂಗಿನ ಮಡಲು...
ಕಡಬ (ಉಪ್ಪಿನಂಗಡಿ): ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆಪೊಲೀಸ್ ಕಾನ್ಸ್ಟೆಬಲ್ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5...
ಉಡುಪಿ: ಜ 13: ಜಮೀನಿನ ಕನ್ವರ್ಷನ್ ಮಾಡಲು ಲಕ್ಷಾಂತರ ರೂಪಾಯಿ ಲಂಚ ಕೇಳಿದ ಆರೋಪದಡಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಮತ್ತು ಅಧಿಕಾರಿಗಳನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರದ...
ಬೆಂಗಳೂರು: ನಗರದಲ್ಲಿ ಸೋಂಕಿತರು ಏಳು ದಿನ ಪೂರೈಸಿದರೆ, ಅಟೋಮೆಟಿಕ್ ಆಗಿ ಎಂಟನೇ ದಿನ ಅವರು ಸೋಂಕಿನಿಂದ ಮುಕ್ತ ಆಗಲಿದ್ದಾರೆ! ಸೋಂಕು ಕಾಣಿಸಿಕೊಂಡ ವ್ಯಕ್ತಿಯು ಈಗ ಏಳು ದಿನ ಕ್ವಾರಂಟೈನ್ ಅವಧಿ ಪೂರೈಸಿದ ನಂತರ ಮತ್ತೆ ಪರೀಕ್ಷೆಗೊಳಪಟ್ಟು ನೆಗೆಟಿವ್...
ಲಕ್ನೊ: ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ 2017ರ ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದೆ. ಇಂದು ಪಕ್ಷ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಉನ್ನಾವೊ ಸಂತ್ರಸ್ತೆಯ ತಾಯಿ...
ಧರ್ಮಸ್ಥಳ : ಜ 13 : ಹಾಡುಹಗಲೇ ವ್ಯಕ್ತಿಯೊರ್ವರನ್ನು ಮಾರಕಾಯುದ್ದಗಳಿಂದ ಕಡಿದು ಹತ್ಯೆಗೈದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಜ. 13 ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉದನೆ ಸಮೀಪ ಈ ಭೀಕರ ಕೃತ್ಯ...
ಮಂಗಳೂರು, ಜ 13 : ಮೊಬೈಲ್ ಕಸಿದು ಪರಾರಿಗೆ ಯತ್ನಿಸಿದ ವ್ಯಕ್ತಿಯನ್ನು ಬೆನ್ನಟ್ಟಿ ಪೊಲೀಸರು ಹಿಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶಮಂತ್ (20) ಎಂದು ಗುರುತಿಸಲಾಗಿದೆ.ವಿಚಾರಣೆಯ ನಡೆಸಿದ ಸಂದರ್ಭ ತಂಡದಲ್ಲಿ 4-5...