ಮಾ. 3 ರಿಂದ 11ರ ವರೆಗೆ ನಡೆಯುತ್ತಿರುವ ಉಜಿರೆ ಜನಾರ್ದನ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಬುಧವಾರ ಧರ್ಮಸ್ಥಳದ ವತಿಯಿಂದ ಹೊರೆಕಾಣಿಕೆ ಅರ್ಪಿಸಲಾಯಿತು. ಉಜಿರೆ: ಮಾ. 3 ರಿಂದ 11ರ ವರೆಗೆ ನಡೆಯುತ್ತಿರುವ ಉಜಿರೆ ಜನಾರ್ದನ ದೇವಸ್ಥಾನದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಆತಂಕಕಾರಿ ಘಟನೆ ನಡೆದ ಬಗ್ದೆಗೆ ಪ್ರಕರಣ ದಾಖಲಾಗಿದೆ. ಕೃತ್ಯವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಕ್ಷಿಪ್ರ...
ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ಈ ಖತರ್ನಾಕ್ ಆರೋಪಿ, ಮನೆಮಂದಿಯನ್ನು ಯಾಮಾರಿಸಿ ಒಡವೆಗಳಿಗೆ ಹೊಳಪು ತರಿಸುವುದಾಗಿ ನಂಬಿಸಿದ್ದ. ಆತನ ಮಾತು ನಂಬಿ ಚಿನ್ನ ನೀಡಿದಾಗ, ಅದನ್ನು ಯಾವುದೋ ಅಪಾಯಕಾರಿ ದ್ರಾವಣದಲ್ಲಿ (ಕೆಮಿಕಲ್) ಅದ್ದಿ, ಚಿನ್ನವನ್ನು ಕರಗಿಸಿಕೊಂಡು...
ತೆಹ್ರಾನ್/ವಾಷಿಂಗ್ಟನ್: ಇಡೀ ವಿಶ್ವವೇ ಬೆಚ್ಚಿಬೀಳುವಂತಹ ಘಟನೆಯೊಂದರಲ್ಲಿ, ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಅಧಿಕೃತವಾಗಿ ಘೋಷಿಸಿವೆ....
ಆರೋಗ್ಯ ಇಲಾಖೆಯ ಕಾರ್ಯಕ್ರಮವೊಂದರ ಉರ್ದು ಆಹ್ವಾನ ಪತ್ರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಅಧಿಕಾರದಲ್ಲಿದ್ದಾಗ ಉರ್ದು ಜಾಹೀರಾತುಗಳನ್ನು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುತ್ತಿರುವುದು...
MLA ASHOK KUMAR RAI ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ ಆಡಳಿತಾರೂಢ ಕಾಂಗ್ರೆಸ್ನ 31...
ಪುತ್ತೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರದ ಕೋವಿ (ಬಂದೂಕು) ಠೇವಣಾತಿ ಕೇಂದ್ರದದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗಿಸ್ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 1,500ಕ್ಕೂ ಅಧಿಕ ಕೋವಿಗಳು ಪತ್ತೆಯಾಗಿವೆ. ಶಸ್ತ್ರಾಸ್ತ್ರ ಕಾಯ್ದೆಯ...
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯವೊಂದು ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಮೈದಾನದಲ್ಲಿ ಏಕಾಏಕಿ ಜೇನುನೊಣಗಳ ಹಿಂಡು ದಾಳಿ ನಡೆಸಿದ ಪರಿಣಾಮ ಪಂದ್ಯದ ಅಂಪೈರ್ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಆಟಗಾರರು ಆಸ್ಪತ್ರೆ ಪಾಲಾಗಿದ್ದಾರೆ. ಲಖನೌ/ಉನ್ನಾವೋ:...
ಡ್ರಗ್ಸ್ ಸಾಗಿಸಲು ಹೈಟೆಕ್ ಕಾರು, ರಕ್ಷಣೆಗಾಗಿ ಮಸೆದ ತಲವಾರ್! ಪುತ್ತೂರಿನಲ್ಲಿ ಕೇರಳದ ಖತರ್ನಾಕ್ ಗ್ಯಾಂಗ್ ಅರೆಸ್ಟ್. ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋದ ಕಿಲಾಡಿಗಳನ್ನು ಸಿನಿಮಾ ಸ್ಟೈಲ್ನಲ್ಲಿ ಬೆನ್ನಟ್ಟಿ ಹಿಡಿದ ಸಂಪ್ಯ ಪೊಲೀಸರು. ಈ ಕರಾಳ ದಂಧೆಯ ಪೂರ್ಣ...