ಬೆಂಗಳೂರು ಡಿ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ದೌರ್ಜನ್ಯಕೊಳಪಟ್ಟವರ ಮೇಲೆಯೇ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕೋಟತಟ್ಟು ಗ್ರಾಮದಲ್ಲಿ ನಡೆದ...
ಬೆಂಗಳೂರು: ಬೆಳಗ್ಗೆ ಸರಣಿ ಅಪಘಾತ ನಡೆದು ಹಲವಾರು ಜನರಿಗೆ ಗಾಯ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ದಟ್ಟವಾದ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ಸರಣಿ ಅಪಘಾತ ನಡೆದಿರುವ ಘಟನೆ ಬೆಂಗಳೂರು ಹೊರವಲಯ...
ಮಂಗಳೂರು/ಉಡುಪಿ, ಡಿ.31: ಹೊಸ ವರ್ಷದ ಆಚರಣೆಗೆ ಬೀಚ್ ಬದಿ ತೆರಳುವವರಿಗೆ ದ.ಕ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಶಾಕ್ ನೀಡಿದ್ದಾರೆ. ಇಂದು ಡಿ.31ರ ಸಂಜೆ 7 ಘಂಟೆ ಬಳಿಕ ಸಮುದ್ರ ಕಿನಾರೆಗೆ ತೆರಳುವುದಕ್ಕೆ ನಿಷೇಧ ಹೇರಲಾಗಿದೆ. ಹೆಚ್ಚುತ್ತಿರುವ...
ಬೆಂಗಳೂರು, ಡಿ.30: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಿಂದ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಮುಕ್ತಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ...
ಬೆಳಗಾವಿ: ಮೊನ್ನೆಯಷ್ಟೇ ಮತಾಂತರ ನಿಷೇಧ ಹಾಗೂ ಇತರ ಮಸೂದೆಗೆ ಮಂಡನೆಯಾದ ರಾಜ್ಯದ ಸುವರ್ಣ ವಿಧಾನಸೌಧ ಇರುವ ಬೆಳಗಾವಿ ಜಿಲ್ಲೆಯ 3 ಪಟ್ಟಣ ಪಂಚಾಯತ್ ನಲ್ಲಿ ಎಲ್ಲಾ ವಾರ್ಡ್ ಗಳಲ್ಲಿ ಕೇವಲ ಪಕ್ಷೇತರರಷ್ಟೇ ಗೆಲುವು ಕಂಡು ರಾಜಕಾರಣದಲ್ಲಿ...
ಪುತ್ತೂರು , ಡಿ 30 : ಒಳಮೊಗ್ರು ಗ್ರಾಮದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ ಭಯಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಅಜಲಡ್ಕ ಎಂಬಲ್ಲಿ ಕಾಣಿಸಿಕೊಂಡ ಚಿರತೆ ಈಗ ನೀರ್ಪಾಡಿ ಎಂಬಲ್ಲಿ ಪ್ರತ್ಯಕ್ಷವಾಗಿದೆ ಗುರುವಾರ ಇಳಿ ಸಂಜೆ...
ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ ವಿ....
ಪುತ್ತೂರು: ಡಿ 30 : ನಗರಸಭಾ ಕಚೇರಿಯ ಮುಂಬಾಗದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಎನ್.ಎಸ್.ಕಿಲ್ಲೆ ಮೈದಾನದಲ್ಲಿ ನಗರಸಭೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೇಶಭಕ್ತ ಎನ್.ಎಸ್.ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾದ ಮಹಾದ್ವಾರದ ಲೋಕಾರ್ಪಣಾ ಕಾರ್ಯಕ್ರಮ ಜ....
ಉಡುಪಿ: ಡಿ 30 : ರಾಜ್ಯದ್ಯಂತ ಸಂಚಲನ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಕೋಟದ ಕೋಟತಟ್ಟು ಎಂಬಲ್ಲಿ ಕೊರಗ ಸಮುದಾಯದ ಯುವಕನೊರ್ವನ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಅನಪೇಕ್ಷಿತ ಘಟನೆಯ ಬಗ್ಗೆ ಕೋಟ ಠಾಣೆಯಲ್ಲಿ ಎರಡು ಪ್ರಕರಣ...
ಉಡುಪಿ: ಡಿ 30: ಬ್ಯುಸಿನೆಸ್ ಮಾಡಲು ಲೋನ್ ತೆಗೆದು ಅದನ್ನು ಪಾವತಿಸಲು ಸಾಧ್ಯವಾಗದೆ ಸಾಲಗಾರರ ಕಾಟಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ಡಿ .30 ರಂದು ನಡೆದಿದೆ. ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಮೃತ...