ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇತ್ತೀಚೆಗೆ ಪತ್ತೆಯಾದ ಬೃಹತ್ ಗಾಂಜಾ ದಂದೆಯ ಬೇರುಗಳನ್ನು ಹುಡುಕುತ್ತಾ ಹೊರಟ ಪೊಲೀಸರು, ಇದೀಗ ಪ್ರಕರಣದ ಅಸಲಿ ಕಿಂಗ್ಪಿನ್ಗಳನ್ನು ಜೈಲಿಗಟ್ಟಿದ್ದಾರೆ. ಬರೋಬ್ಬರಿ 53 ಲಕ್ಷ ರೂಪಾಯಿ ಮೌಲ್ಯದ 1...
ಪುತ್ತೂರು: ಮಾನವೀಯತೆ ಎಂಬುದು ಮರೀಚಿಕೆಯಾಗುತ್ತಿರುವ ಈ ಕಾಲದಲ್ಲಿ, ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಬಾಯಂಬೆಯಲ್ಲಿ ಸುಮಾರು 25 ವರ್ಷಗಳಿಂದ ಬಳಕೆಯಲ್ಲಿದ್ದ ಸಾರ್ವಜನಿಕ ರಸ್ತೆಯನ್ನೇ ಮುಚ್ಚಿದ ಆರೋಪ ಕೇಳಿ ಬಂದಿದೆ. ಈ...
ಬೆಂಗಳೂರು: ಪೋಕ್ಸೋ ಪ್ರಕರಣವೊಂದರಲ್ಲಿ ಅಧೀನ ನ್ಯಾಯಾಲಯದಿಂದ ಐದು ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದ ಸರ್ಕಾರಿ ನೌಕರರೊಬ್ಬರ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಇದರೊಂದಿಗೆ ಅರ್ಜಿದಾರರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದ್ದು, ಜೈಲು...
ಪುತ್ತೂರು: ಪುತ್ತೂರಿನ ವಸ್ತ್ರ ಪ್ರಿಯರಿಗೆ ಸಿಹಿ ಸುದ್ದಿ! ಗುಣಮಟ್ಟ ಮತ್ತು ವಿನ್ಯಾಸಕ್ಕೆ ಹೆಸರಾಗಿರುವ ‘ತಮನ್ವಿ ಸಿಲ್ಕ್ಸ್’ ಇದೀಗ ತನ್ನ ಯಶಸ್ವಿ ಪಯಣವನ್ನು ವಿಸ್ತರಿಸುತ್ತಿದ್ದು, ಬಪ್ಪಳಿಗೆಯಲ್ಲಿ ತನ್ನ ನೂತನ ಮತ್ತು ಎರಡನೇ ಸುಸಜ್ಜಿತ ಶಾಖೆಯನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ತಮನ್ವಿ...
ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮಹಿಳೆಯರು ಕೇವಲ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ಅಥವಾ ನಾಯಕರ ಹಿಂದೆ ಓಡಾಡುವುದಕ್ಕೆ ಸೀಮಿತವಾಗಬಾರದು. ಬದಲಾಗಿ, ತಮ್ಮ ಸ್ವಂತ ಸಾಮರ್ಥ್ಯದ ಮೇಲೆ ನಾಯಕತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕಿ ಮೋಟಮ್ಮ ಅವರು...
ಮಂಜೇಶ್ವರ: ಕರ್ನಾಟಕ-ಕೇರಳ ಗಡಿ ಭಾಗದ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ತಂದೆಯೇ ತನ್ನ ಮಗಳನ್ನು ಕ್ರೂರವಾಗಿ ಕೊಲೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಫೆಬ್ರವರಿ 2ರಂದು ನಡೆದಿದೆ. ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದ ನಿವಾಸಿ ಉಮರ್ ಪಾಷಾ...
ಅಳಿಕೆ ಗ್ರಾಮದ ಸತ್ಯನಾರಾಯಣ ಭಜನಾ ಮಂದಿರದ ಹೊರ ಪ್ರಾಂಗಣದಲ್ಲಿ ಇತ್ತೀಚೆಗೆ ‘ಅನ್ವಿತಾ ಹೆಗ್ಡೆ ಚೆಸ್ ಅಕಾಡೆಮಿ’ಯನ್ನು ಸಂಭ್ರಮದಿಂದ ಉದ್ಘಾಟಿಸಲಾಯಿತು. ಅಳಿಕೆ ಸತ್ಯ ಸಾಯಿ ವಿಹಾರದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿ.ಕೆ. ಶರ್ಮಾ ಹಾಗೂ ಮಡಿಯಾಲ ಪಾರ್ವನಬೈಲು...
ಪುತ್ತೂರು: ನಗರದ ಶಾಪಿಂಗ್ ಪ್ರಿಯರಿಗೆ ಈಗ ಹಬ್ಬದ ಸಂಭ್ರಮ. ಪ್ರತಿಷ್ಠಿತ ‘ಸಿಂಧೂರ ಸಾರಿ ಮೇಳ’ವು ಪುತ್ತೂರಿನ ಜಿ.ಎಲ್. ಒನ್ ಮಾಲ್ನಲ್ಲಿ ಫೆಬ್ರವರಿ 1 ರಿಂದ ಅದ್ಧೂರಿಯಾಗಿ ಚಾಲನೆಗೊಂಡಿದೆ. ಸೀರೆಗಳ ಬೃಹತ್ ಸಂಗ್ರಹದೊಂದಿಗೆ ಆರಂಭವಾಗಿರುವ ಈ ಮೇಳವು...
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಗುರುವಾರ (ಜ.30) ಭೀಕರ ಅಪಘಾತ ಸಂಭವಿಸಿದ್ದು, ಚರಂಡಿ ಮೋರಿಗೆ ಡಿಕ್ಕಿಯಾದ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಅದೃಷ್ಟವಶಾತ್ ಸಣ್ಣಪುಟ್ಟ...
ಪುತ್ತೂರು: ಸಮಾಜ ಸೇವೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಪುತ್ತೂರಿನ ಜನಮಾನಸದಲ್ಲಿ ಅಚ್ಚಳಿಯದ ಹೆಸರು ಮಾಡಿರುವ ‘ನೆಲ್ಲಿಕಟ್ಟೆ ಮಿತ್ರ ಮಂಡಲ’ (N.M.M) ತನ್ನ ಸ್ಥಾಪನೆಯ 50ನೇ ವರ್ಷದ ಸಂಭ್ರಮದಲ್ಲಿದೆ. ಈ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಲು...