ಕಾಸರಗೋಡಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆಯಲ್ಲಿ ಕೋಟ್ಯಾಂತರ ರೂಪಾಯಿ ವಜ್ರಾಭರಣ ಕಳವುಗೈದ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಿವಾಸಿ ಇಮ್ರಾನ್ ಶಾಫಿ ಬಂಧಿತ ಆರೋಪಿ ಚಿನ್ನಾಭರಣ ಮಾರಾಟ...
ಮಂಗಳೂರು : ಡಿ 11: ಬಸ್ನಲ್ಲಿ ನಿಲ್ದಾಣದಲ್ಲಿ ಜತೆಯಾಗಿ ಸಾಗುತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ಗದರಿಸಿದ ಹಾಗೂ ಅವರ ಭಾವಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚುವ ಮೂಲಕ ಯುವತಿಯ ಗೌರವಕ್ಕೆ ದಕ್ಕೆ ತಂದ ಪ್ರಕರಣಕ್ಕೆ...
ಸುಬ್ರಹ್ಮಣ್ಯ ಡಿ.11: ಕರಾವಳಿಯ ಪ್ರವಾಸದಲ್ಲಿರುವ ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಭೇಟಿ ನೀಡಿದ ಸುದೀಪ್, ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ...
ಕೊಚ್ಚಿನ್, ಡಿ 11 : ಕೇರಳದ ಶ್ರೀ ಮಂತ ದೇವಾಲಯದ ಪ್ರಧಾನ ಅರ್ಚಕರಾಗಿ ಕೊಕ್ಕಡದ ವ್ಯಕ್ತಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯ ಕಡಬ ತಾಲೂಕಿನ ಕೊಕ್ಕಡ ಸಮೀಪದ ಪಿಲಪಿಂಜದ ಪ್ರವೀಣ್ ಯಡಪಡಿತ್ತಾಯರು ಪ್ರಧಾನ ಅರ್ಚಕರಾಗಿ ನಿಯುಕ್ತರಾಗಿದ್ದಾರೆ....
ದಾವಣಗೆರೆ: ದಾವಣಗೆರೆಯಲ್ಲಿ ಗುರುಗಳನ್ನೇ ನಿಂದಿಸಿ ಅವಮಾನಿಸಿದ್ದ ಪ್ರಕರಣ ಜನತೆಯ ಬಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಗ್ರಾಮಸ್ಥರು ಹಾಗೂ ಎಬಿವಿಪಿ ಕಾರ್ಯಕರ್ತರು ಶಿಕ್ಷಕ ಪ್ರಕಾಶ್ ಅವರ ಕಾಲಿಗೆ ಬಿದ್ದು ಅವಮಾನಿಸಿದ ವಿದ್ಯಾರ್ಥಿಗಳಿಂದ ಕ್ಷಮೆ ಕೇಳಿಸಿದ್ದಾರೆ. ದಾವಣಗೆರೆಯ ನಲ್ಲೂರು ಸರ್ಕಾರಿ...
ಮಂಗಳೂರು:ಡಿ 10: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದೈವಸ್ಥಾನ, ದೇವಸ್ಥಾನ ಹಾಗೂ 3 ಮನೆಗಳು ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳನ್ನು ಭೇದಿಸಿದ ನಗರ ಅಪರಾಧ ಪತ್ತೆ ದಳ ಪೊಲೀಸರು, ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ...
ಬದಿಯಡ್ಕ: ಡಿ 9 : ಕೆಂಪು ಕಲ್ಲು ಸಾಗಾಟದ ಲಾರಿಯೊಂದು ಆವರಣ ಗೋಡೆಗೆ ಡಿಕ್ಕಿಹೊಡೆದು ಮಗುಚಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ಮುಂಡಿತ್ತಡ್ಕ ಎಂಬಲ್ಲಿ ಡಿ.9...
ಉಡುಪಿ, ಡಿ.9 : ಸದ್ಯ ಕರ್ನಾಟಕ ರಾಜ್ಯದಲ್ಲಿ ವಿವಾದದ ಗೂಡಾಗಿರುವ ಶಾಲೆ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರದ ಬಗ್ಗೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಮೊಟ್ಟೆ ನೀಡುವುದನ್ನು ಅವರು ವಿರೋಧಿಸಿದ್ದಾರೆ ...
ಪೋಟೋ & ವಿಡಿಯೋ ಕೃಪೆ : ನಮ್ಮ ಸುಬ್ರಹ್ಮಣ್ಯ ಫೇಸ್ ಬುಕ್ ಪೇಜ್ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಗುರುವಾರ ಮುಂಜಾನೆ 6.58ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಶ್ರೀ...
ಚೆನ್ನೈ : ಡಿ 9 : ಸೇನಾ ಹೆಲಿಕಾಪ್ಟರ್ ದುರಂತಕ್ಕಿಡಾಗಿ ಭಾರತದ ಸೇನೆಯ 13 ಯೋಧರು ಮೃತಪಟ್ಟಿದ್ದು, ಅವರ ಪಾರ್ಥಿವ ಶರೀರಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ತಮಿಳುನಾಡಿನ ಮೆಟ್ಟುಪಾಳ್ಯಂ ಸಮೀಪ ಅಪಘಾತಕ್ಕಿಡಾದ ಘಟನೆ ಗುರುವಾರ ನಡೆದ ಬಗ್ಗೆ...