ಕಟೀಲ್ : ನ 30 : ಕಳೆದೆರಡು ವರ್ಷಗಳಿಂದ ಕೊವೀಡ್ ಮಹಾಮಾರಿಯ ಕಾರಣದಿಂದ ಕರವಾಳಿಯ ಪ್ರಧಾನ ಕಲೆ ಯಕ್ಷಗಾನ ತೀವ್ರ ಸಮಸ್ಯೆಯನ್ನು ಎದುರಿಸಿತ್ತು. ಈ ಬಾರಿ ಕೊರೊನಾ ಇಳಿಮುಖವಾದ ಹಿನ್ನಲೆಯಲ್ಲಿ ಬಯಲಾಟ ಮತ್ತೆ ಹೊಸ ಹುರುಪನೊಂದಿಗೆ...
ಪುತ್ತೂರು: ನ. 30 : ಪುತ್ತೂರಿನ ಸರಕಾರಿ ಜ್ಯೂ. ಕಾಲೇಜ್ ಕೊಬೆಟ್ಟುವಿನ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವಿನ ಹೊಡೆದಾಟದ ವಿವಾದ ವಿದ್ಯಾರ್ಥಿಗಳ ನಡುವೆ ಶಮನವಾದಂತೆ ಮೆಲ್ನೋಟಕ್ಕೆ ಕಂಡು ಬರುತ್ತಿದ್ದೂ , ಆದರೆ ಅದರ ಕಿಡಿ ಆರದಂತೆ...
ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು....
ಪುತ್ತೂರು: ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ಉಡುಪಿಯ ಉಪೇಂದ್ರ ಪೈ ಸ್ಮಾರಕ ಕಾಲೇಜು ವತಿಯಿಂದ ನವೆಂಬರ್ 27ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರಕಾಲೇಜು ಅಕ್ವಾಟಿಕ್ ಚಾಂಪಿಯನ್ಶಿಪ್ನಲ್ಲಿ ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನ ತ್ರಿಶೂಲ್ ಮತ್ತು ಸಿಂಚನಾ ಡಿ.ಗೌಡ...
ಪುತ್ತೂರು: ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ನ ತರಬೇತುದಾರ ಪಾರ್ಥ ವಾರಣಾಶಿ ಕರ್ನಾಟಕ ಈಜು ಸಂಸ್ಥೆ ನಡೆಸಿದ 17ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ನಲ್ಲಿ 6 ಪದಕಗಳನ್ನು ಗೆದ್ದು ಸಾಧನೆ ಮೆರೆದಿದ್ದಾರೆ. 2021 ರ ನ.26 ರಿಂದ...
ಸುಳ್ಯ, ನ.29: ಸಮಾಜದಲ್ಲಿ ಶೋಷಣೆಗಳು ಇರುವುದು ಸತ್ಯ ಸಂಗತಿ. ಅದು ಎಲ್ಲಾ ಜಾತಿಯ ಒಳಗೆ, ಧರ್ಮದ ಒಳಗೂ ಇದೆ. ಆದರೆ ಈ ಸಮಸ್ಯೆಯ ನಿವಾರಣೆಗೆ ಎಲ್ಲಾ ಸಂಪ್ರದಾಯಗಳೂ ನಿರಂತರವಾಗಿ ನೂತನವಾಗಿಸಬೇಕು ಎಂದು ಸಾಮಾಜಿಕ ಮುಖಂಡ ವಿಶ್ವೇಶ್ವರ...
ಮಂಗಳೂರು : ನ 28 : ತನ್ನ ಮಗನ ಚೊಚ್ಚಲ ಚಿತ್ರದ ಬಿಡುಗಡೆಗೂ ಮೊದಲು ತುಳುನಾಡಿನ ದೈವ ದೇವರುಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಬಾಲಿವುಡ್ ತಾರೆ ಸುನೀಲ್ ಶೆಟ್ಟಿ ಅವರು ಮಗ ಅಹಾನ್ ಶೆಟ್ಟಿ ಅವರೊಂದಿಗೆ...
ಬೆಂಗಳೂರು: ಬೆಂಗಳೂರಿನಲ್ಲಿ ಮುಳಿಯ ಪ್ರತಿಷ್ಠಾನ ಮತ್ತು ಕರ್ನಾಟಕ ಲೇಖಕಿಯರ ಸಂಘದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಚಿಂತನ ಮಂಥನ ‘ಮನೆ-ಮನದಲ್ಲಿ ಕನ್ನಡʼ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್...
ಕಾಸರಗೋಡು : ನ 28 :ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣಾ ಸ್ಪರ್ಧಾ ಕಣ ನಿಕ್ಕಿಯಾಗಿದೆ. ಡಿ . 10 ರಂದು ಈ ಚುನಾವಣೆ ನಡೆಯಲಿದ್ದು , ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳು ಮತ ಬೇಟೆ ಆರಂಭಿಸಿದ್ದಾರೆ ಈ...
ಮಂಗಳೂರು : ಹಿಂದೂ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡುವ ಮೂಲಕ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಸಪಲರಾಗಿದ್ದಾರೆ. ತಿಂಗಳ ಅಂತರದಲ್ಲಿ ಮಂಗಳೂರಿನ ಉರ್ವಾದ ಕೋಡಿಕಲ್,...