ಪುತ್ತೂರಿನಲ್ಲಿ, ಗುಣಮಟ್ಟದ ಸೇವೆಗೆ ಹೆಸರಾದ ‘ಅಕರ್ಷಣ್ ಇಂಡಸ್ಟ್ರೀಸ್’ ಸಮೂಹವು ಹೊಸ ವರ್ಷದ ಶುಭ ಸಂದರ್ಭದಲ್ಲಿ ಅಂಗ ಸಂಸ್ಥೆಯಾಗಿ ‘ಮೈಹೋಮ್ ಫೆರೋಸಿಮೆಂಟ್ ಇಂಟೀರಿಯರ್ಸ್’ ಅನ್ನು ಲೋಕಾರ್ಪಣೆ ಮಾಡಿದೆ. ಆಧುನಿಕ ತಂತ್ರಜ್ಞಾನ ಮತ್ತು ಪರಿಸರ ಸ್ನೇಹಿ ಫೆರೋಸಿಮೆಂಟ್ ಉತ್ಪನ್ನಗಳ...
ಕುಕ್ಕೆ ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರ ವಿವರ:ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (40) ಮತ್ತು...
ಹಣಕ್ಕಾಗಿ 72 ವರ್ಷದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಚಿನ್ನದ ಸರ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕುಂಬಳೆ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬದಿಯಡ್ಕ ಪೆರ್ಡಾಲ ನಿವಾಸಿ ರಮೇಶ್ ನಾಯಕ್ (47) ಬಂಧಿತ ಆರೋಪಿ....
ಪುತ್ತೂರು: ಜನವರಿ 10 ರಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಗೋಹತ್ಯೆ ಕಾಯ್ದೆಯಡಿ ದಾಖಲಾದ ಪ್ರಕರಣ ಮತ್ತು ವಿಚಾರಣೆ ನಡೆಸದೆ ಅಧಿಕಾರಿಗಳು ಏಕಾಏಕಿ ದುರಹಂಕಾರದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಮುಖಂಡರು ಪುತ್ತೂರಿನ ಸಹಾಯಕ ಆಯುಕ್ತರ ಕಚೇರಿ ಮುಂಭಾಗದಲ್ಲಿ...
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ಪೊಲೀಸರು ಇಂದು ದಿಢೀರ್ ಕಾರ್ಯಾಚರಣೆ ನಡೆಸಿದ್ದು, ವಿವಿಧ ಕಾಲೇಜುಗಳ 200 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದ್ದಾರೆ. ಪ್ರಮುಖವಾಗಿ ಕೇರಳದಿಂದ ಆಗಮಿಸಿ ಇಲ್ಲಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು...
ಸೈನ್ಯಕ್ಕೆ ಸೇರಿ ದೇಶಸೇವೆ ಮಾಡಬೇಕೆಂಬ ಅದಮ್ಯ ಕನಸನ್ನು ಹೃದಯದಲ್ಲಿ ಹೊತ್ತಿದ್ದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಓಂಕಾರ್ ಪೂಜಾರಿ (20), ಕಳೆದೊಂದು ವಾರದಿಂದ ಸಾವು–ಬದುಕಿನ ನಡುವೆ ಹೋರಾಡಿ, ಸೋಮವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೂಡುಬಿದಿರೆ: ಸೈನ್ಯಕ್ಕೆ...
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್ ಮಿಷನ್ (ಹರ್ ಘರ್ ಜಲ್) ಯೋಜನೆಯ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆತಂಕ ವ್ಯಕ್ತಪಡಿಸಿದ್ದಾರೆ....
ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಪಿಲಾರು ನಿವಾಸಿ, ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಅವರು ಕೇರಳದ ಎರಿಮಲೆಯಲ್ಲಿ ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಪಿಲಾರು ನಿವಾಸಿ,...
ಪುತ್ತೂರು: “ಧರ್ಮ ಮತ್ತು ಸಂಸ್ಕೃತಿ ಭಾರತದ ಆತ್ಮವಾಗಿದ್ದು, ಇದರ ಮೇಲೆ ದಾಳಿಗಳಾದಾಗಲೆಲ್ಲ ದೇಶ ಜಾಗೃತವಾಗಿದೆ. ಇಂದು ಭಾರತೀಯತೆಯ ಪುನರುತ್ತಾನದೊಂದಿಗೆ ದೇಶದ ಅಂತಶಕ್ತಿ ಜಾಗೃತಗೊಳ್ಳುತ್ತಿದ್ದು, ಬದಲಾಗುತ್ತಿರುವ ಪರಂಪರೆಗೆ ನಾವೆಲ್ಲ ಸಾಕ್ಷಿಯಾಗುತ್ತಿದ್ದೇವೆ,” ಎಂದು ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ...
ಮಂಗಳೂರು: “ಭಾರತದ ಇತಿಹಾಸವು ಕೇವಲ ದಾಳಿಗಳ ಕಥೆಯಲ್ಲ, ಅದು ಜನಸಾಮಾನ್ಯರ ಅಚಲ ನಂಬಿಕೆ ಮತ್ತು ಸಂಸ್ಕೃತಿಯ ವಿಜಯಗಾಥೆ. ನಮ್ಮ ಇತಿಹಾಸವನ್ನು ನಾವು ಭಾರತೀಯ ಕಣ್ಣುಗಳಿಂದಲೇ ನೋಡಬೇಕೇ ಹೊರತು, ವಿದೇಶಿ ವಸಾಹತುಶಾಹಿ ದೃಷ್ಟಿಕೋನದಿಂದಲ್ಲ,” ಎಂದು ಖ್ಯಾತ ಇತಿಹಾಸಕಾರ್ತಿ,...