ಮಂಗಳೂರು, ಅಕ್ಟೋಬರ್ 20: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ, ಸುರತ್ಕಲ್ನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ(ಗ್ರೇಡ್-2), ಸಹಾಯಕ ಪ್ರಾಧ್ಯಾಪಕ(ಗ್ರೇಡ್-1) ಹುದ್ದೆಗಳಿಗೆ ಈ ನೇಮಕಾತಿ ಹೊರಡಿಸಲಾಗಿದೆ. ಬಿಇ,...
ಪುತ್ತೂರು, ಅ.19: ಪುತ್ತೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಗಾರೆ ಕೆಲಸ ನಿರ್ವಹಿಸಲು ಬಂದಿರುವ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಮಾರು ಎಂಟು ವರ್ಷಗಳಿಂದ ಪುತ್ತೂರು ಸುತ್ತಮುತ್ತ ಗಾರೆ ಕೆಲಸ ಮಾಡಿಕೊಂಡಿರುವ ಪಶ್ಚಿಮ...
ಉಳ್ಳಾಲ, ಅ.19: ಹಾಡುಹಗಲು ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ನಗರ ಹೊರವಲಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ಇಂದು ಸಂಜೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿಯಲಾಗಿದೆ. ಉಳ್ಳಾಲದಲ್ಲಿ ಗ್ಯಾಸ್ ರಿಪೇರಿ...
ತಿರುವನಂತಪುರಂ,ಅ.19: ಅನಾನಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ...
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಹಾಗೂ ತರಬೇತಿ ಸಂಸ್ಥೆ ವಿದ್ಯಾಮಾತದಲ್ಲಿ ಅಕಾಡೆಮಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳು- ಕ್ಲರ್ಕ್/ಮ್ಯಾನೇಜರ್ ಹುದ್ದೆಗಳ ಪರೀಕ್ಷೆ, ಗ್ರಾಮೀಣ ಬ್ಯಾಂಕ್ ಗಳು- ಕ್ಲರ್ಕ್/ಮ್ಯಾನೇಜರ್ ಹುದ್ದೆಗಳ ಪರೀಕ್ಷೆ, ಕೆ.ಯಂ.ಎಫ್/ ಸಹಕಾರ ಸಂಘಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ...
ಉಪ್ಪಿನಂಗಡಿ: ಮೀನು ಸಾಗಟದ ಮಿನಿ ಲಾರಿಯೊಂದು(ದೋಸ್ತ್) ಆಕ್ಟಿವಾಗೆ ಡಿಕ್ಕಿಯಾಗಿ, ಸವಾರನ ತಲೆಯ ಮೇಲೆ ಲಾರಿ ಸಂಚರಿಸಿ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ. ಮೃತಪಟ್ಟ...
ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯೆಯ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ. ಕೊಕ್ಕಡ ಸಮೀಪದ ಪುತ್ಯೆ ನಿವಾಸಿ...
ಪುತ್ತೂರು : ಪೆಟ್ರೋಲ್ – ಡೀಸೆಲ್ ಬೆಲೆ ಭಾನುವಾರ ಮತ್ತೆ ಏರಿಕೆ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ 36 ಪೈಸೆ ಏರಿಕೆಯಾಗಿದ್ದು 109.16 ರೂ ಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಬೆಲೆಯಲ್ಲಿ...
ಪುತ್ತೂರು, ಅ.18: ಪುತ್ತೂರು ಬಿಜೆಪಿಯ ಭೀಷ್ಮ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ತೀವ್ರ ಅಸ್ವಸ್ಥಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 92 ವರ್ಷ ವಯಸ್ಸಾಗಿದ್ದು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯವು...
ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ...