ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. 2024ರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪದಾಧಿಕಾರಿಗಳ...
: ನೆಲ್ಯಾಡಿ: ಧಾರ್ಮಿಕ ಕಾರ್ಯಕ್ರಮಕ್ಕೆಂದು ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನೆಲ್ಯಾಡಿ ಸಮೀಪದ ಕಟ್ಟೆಮಜಲಿನಲ್ಲಿ ನಡೆದಿದ್ದು, ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಘಟನೆಯ ಹಿನ್ನೆಲೆ:ನೆಲ್ಯಾಡಿ ಗ್ರಾಮದ ಕಟ್ಟೆಮಜಲು...
ವಿಟ್ಲ: ದನಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಉಳ್ಳಾಲ ಮೂಲದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೋಡಿ ನಿವಾಸಿ ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್...
ವಿಟ್ಲ: ಸತತವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ವಿಟ್ಲ ಕಸಬ ಗ್ರಾಮದ ಅಬ್ದುಲ್ ಖಾದರ್ ಅಲಿಯಾಸ್ ಶೌಕತ್ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಹಿನ್ನೆಲೆ:ಬಂಟ್ವಾಳ ತಾಲೂಕಿನ ವಿಟ್ಲ...
ಪುತ್ತೂರು: ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳನ್ನು ಒಳಗೊಂಡ ‘ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆ’ಯು ಇದೇ ಮೊದಲ ಬಾರಿಗೆ...
ಬಂಟ್ವಾಳ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ, ಅವಹೇಳನ ಮಾಡಿದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವೂರು ಗ್ರಾಮದ ಸುಲ್ತಾನಕಟ್ಟೆ...
ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಥಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಸುಮಾರು 30 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಸುಧಾಕುಮಾರಿ ಇವರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಶುಭವಿದಾಯ ಕೋರಿ ಸನ್ಮಾನಿಸಿದರು. ಪುತ್ತೂರು: ವಿವೇಕಾನಂದ...
ರಾಜ್ಯದ ಮುಖ್ಯಮಂತ್ರಿಯಾಗಿ ದೀರ್ಘಾವಧಿಯ ದಾಖಲೆ ನಿರ್ಮಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತ ಹಾಗೂ ಪ್ರಸ್ತುತ ಸಿದ್ದರಾಮಯ್ಯ ಅವರ...
ಕಡಬ: ಚಾಲಕನೊಬ್ಬನ ಅತಿ ಆತುರ ಹಾಗೂ ಬೇಜವಾಬ್ದಾರಿತನಕ್ಕೆ ಅಮಾಯಕ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಕಡಬ ತಾಲೂಕಿನ ಕುಂತೂರಿನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ನಿಂದ ಇಳಿಯುತ್ತಿದ್ದ ವೇಳೆ ಚಾಲಕ ಹಠಾತ್ತನೆ ಬಸ್ ಚಲಾಯಿಸಿದ್ದರಿಂದ, ಪ್ರಯಾಣಿಕರೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಪೆರಾಬೆ...
ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರದಲ್ಲಿ ತಾಯಿಯೊಬ್ಬಳು ತನ್ನ ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ಕೆರೆಗೆ ಹಾರಿ ಪ್ರಾಣ ಬಿಟ್ಟಿರುವ ಮನಕಲಕುವ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಮೃತರ ಸಾವಿನ ಬಗ್ಗೆ...