ಪುತ್ತೂರು: ತಾಯಿಯೊಬ್ಬಳು ತನ್ನ ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರದಲ್ಲಿ ನಡೆದಿದೆ. ಆರ್ವಾರ ನಿವಾಸಿ ದಿ ದೇರಣ್ಣ ಗೌಡರವರ...
ನಾರ್ಲಪದವಿನಲ್ಲಿ ನಡೆದ ಹಲ್ಲೆ ಪ್ರಕರಣ ಈಗ ಡಿಜಿಟಲ್ ಲೋಕದಲ್ಲಿ ಕಿಚ್ಚು ಹಚ್ಚಿದೆ! ಇನ್ಸ್ಟಾಗ್ರಾಮ್ನಲ್ಲಿ ಹರಿದಾಡಿದ ಒಂದು ಪೋಸ್ಟ್ ಮತ್ತು “ಸುಹಾಸ್ ಶೆಟ್ಟಿ ಟ್ರೀಟ್ಮೆಂಟ್” ನೀಡುತ್ತೇವೆ ಎಂಬ ಆ ಒಂದು ಕಮೆಂಟ್ ಈಗ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದೆ....
ಬೆಳ್ತಂಗಡಿಯ ಮದ್ದಡ್ಕದಲ್ಲಿ 5.5 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಜಪ್ತಿ; ಮಂಗಳೂರು ಮೂಲದ ಓರ್ವ ಆರೋಪಿಯ ಬಂಧನ. ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ವಶಪಡಿಸಿಕೊಂಡು ಎನ್ಡಿಪಿಎಸ್ ಕಾಯ್ದೆಯಡಿ...
ಬಿಹಾರದಿಂದ ರೈಲಿನಲ್ಲಿ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಪೆಡ್ಲರ್ಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಇವರು ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ದಂಧೆ ನಡೆಸುತ್ತಿದ್ದರು....
ಅಧ್ಯಕ್ಷ ಸ್ಥಾನಕ್ಕೆ ವಿದ್ಯಾಮಾತಾ ಅಕಾಡಮಿಯ ಮೂಲಕ ಯುವ ಜನರನ್ನು ಉದ್ಯೋಗಿಗಳನ್ನಾಗಿ ಮಾಡುವಲ್ಲಿ ತೊಡಗಿಸಿಕೊಂಡಿರುವ, 50 ವರ್ಷಗಳ ಇತಿಹಾಸವಿರುವ ಜೆಸಿಐ ಪುತ್ತೂರಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕಾರ್ಯದರ್ಶಿಯಾಗಿ ಸೇವೆ...
ವಿಟ್ಲ: ಅಧಿಕಾರಿಗಳ ಪರಮ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಇನ್ನೆಷ್ಟು ಬಲಿಯಾಗಬೇಕು? ಕುಡಿಯುವ ನೀರಿನ ಯೋಜನೆ ಹೆಸರಿನಲ್ಲಿ ರಸ್ತೆ ಬದಿ ರಾಶಿ ಹಾಕಿದ ಮಣ್ಣು ಇಂದು ಬಾಲಕ ಸಹಿತ ಇಬ್ಬರ ರಕ್ತ ಹರಿಯುವಂತೆ ಮಾಡಿದೆ. ವಿಟ್ಲ ಸಮೀಪದ ಅಳಿಕೆ ಗ್ರಾಮದ...
ಪುತ್ತೂರು: ಅಧಿಕಾರಶಾಹಿಯ ನಿರ್ಲಕ್ಷ್ಯ ಮತ್ತು ಅಮಾನವೀಯ ನಡವಳಿಕೆಗೆ ಸಾಕ್ಷಿಯೆಂಬಂತೆ, ಕೌಕ್ರಾಡಿ ಕಾಪಿನಬಾಗಿಲಿನ ವೃದ್ಧ ದಂಪತಿಗಳಾದ ರಾಧಾಮ್ಮ ಮತ್ತು ಮುತ್ತು ಸ್ವಾಮಿ ಅವರು ಕಳೆದ ಆರು ದಿನಗಳಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ....
ಪುತ್ತೂರು: ಹೊಸ ವರ್ಷದ ಆರಂಭದಲ್ಲೇ ಪುತ್ತೂರು ನಗರ ಪೊಲೀಸರು ಮಾದಕ ವಸ್ತುಗಳ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ಪರ್ಲಡ್ಕ ಜಂಕ್ಷನ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ...
ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ದಕ್ಷಿಣ ಕನ್ನಡದ ಜನರ ಬಹುದಿನಗಳ ಬೇಡಿಕೆಯಾಗಿದ್ದ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ...
ಮೂಲ್ಕಿ: ತಾಲೂಕಿನ ಅಂಗಾರ ಗುಡ್ಡೆ ಎಂಬಲ್ಲಿ ಕಂಬಳದ ಕೋಣಗಳ ಮಾಲೀಕರೊಬ್ಬರ ಮನೆಗೆ ನುಗ್ಗಿ ಸುಲಿಗೆಗೆ ಯತ್ನಿಸಿ, ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೊಬ್ಬ...