ಕನ್ನಡ ಚಿತ್ರರಂಗದ ಮೇರು ನಟ ಡಾ| ರಾಜ್ ಕುಮಾರ್ ಪುತ್ರ ಪವರ್ ಸ್ಠಾರ್ ಪುನಿತ್ ರಾಜ್ ಕುಮಾರ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅ 29 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಂಗಳೂರಿನ ವಿಕ್ರಮ್ ಆಸ್ಫತ್ರೆಯ...
ಮೂಡಬಿದಿರೆ, ಅ.28: ಮೂಡಬಿದಿರೆಯ ತೋಡಾರು ಸಮೀಪ ಇರುವ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಆಸ್ಫತ್ರೆಗೆ ದಾಖಲಾದ ಘಟನೆ ನಡೆದಿದೆ. ಸಹಾಝ್ ಮತ್ತು ಮಹಮ್ಮದ್...
ನ್ಯೂಯಾರ್ಕ್, ಅ.29 : “ಸಾಮಾಜಿಕ ಜಾಲತಾಣ ಫೇಸ್ಬುಕ್ನ ಹೆಸರು ಬದಲಾವಣೆ ಮಾಡಲಾಗಿದ್ದು, ಮೆಟಾ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಫೇಸ್ ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ತಿಳಿಸಿದ್ದಾರೆ. ಮಾರ್ಕ್ ಜುಕರ್ ಬರ್ಗ್ ತನ್ನ ಫೇಸ್ಬುಕ್ ಬಯೋದಲ್ಲಿ...
ಪುತ್ತೂರು: ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಲಾಕ್ ಡೌನ್ ಸಂದರ್ಭ ತಾನೂ ದುಡಿದು ಸಂಪಾದಿಸಿದ ಹಣವನ್ನು ಇತ್ತೀಚೆಗೆ ಕಾಶ್ಮೀರದಲ್ಲಿ ದೇಶಕ್ಕಾಗಿ ಪ್ರಾಣ ತೆತ್ತ ಹನ್ನೊಂದು ಮಂದಿ ದೇಶದ ಹೆಮ್ಮೆಯ ಸೈನಿಕರ ಕುಟುಂಬಕ್ಕೆ ಸಮರ್ಪಿಸುವ ಮೂಲಕ ಉತ್ಕಟ ದೇಶ...
ಧಾರವಾಡ, ಅ.28 : ಡಿ.ಕೆ. ಶಿವಕುಮಾರ್ ಅವರ ಆಪ್ತ, ಉಡುಪಿ ಮೂಲದ ಉದ್ಯಮಿ ಯು.ಬಿ.ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಯು.ಬಿ.ಶೆಟ್ಟಿ ಅವರು ಉಡುಪಿಯ ಬೈಂದೂರಿನ ಉಪ್ಪುಂದದವರಾಗಿದ್ದು,...
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವೂ ತಾನೂ ವಾರ್ಷಿಕವಾಗಿ ಕೊಡಮಾಡುವ ಪ್ರತಿಷ್ಟಿತ ʼ ಸಾಹಿತ್ಯ ರತ್ನ 2020ʼ ಪ್ರಶಸ್ತಿಯೂ ಪತ್ರಕರ್ತ, ಜನಪ್ರಿಯ ಅಂಕಣಕಾರ ಹಾಗೂ ಸಾಹಿತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮೂಲದ,...
ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ದೈನಂದಿನ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಇಲ್ಲಿದೆ. ಪೆಟ್ರೋಲ್, ಡೀಸೆಲ್ ದರ ಸದ್ಯಕ್ಕೆ ಕಡಿಮೆಯಾಗುವ ಮಾತಿರಲಿ, ಅದು ಇನ್ನಷ್ಟು ಹೆಚ್ಚಾಗಲಿದೆ ಎಂದು ಜಾಗತಿಕ ಹಣಕಾಸು...
ಕಳೆದೆರಡು ದಿನಗಳಿಂದ ಸುಳ್ಯ ನಗರ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಕೆಸರು ಮಿಶ್ರಿತ ಕೆಂಪು ಬಣ್ಣದ ನೀರನ್ನು ಸರಬರಾಜು ಮಾಡುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಭಾನುವಾರ ರಾತ್ರಿಯಿಂದ ನ.ಪಂ ತನ್ನ ನಾಗರೀಕರಿಗೆ ಸರಬರಾಜು ಮಾಡುವ...
ಕುಂಬಳೆ, 27: ಅರಾಧನ ಪದ್ದತಿಯಲ್ಲಿ ಮಹತ್ತರ ಬದಲಾವಣೆ ಕಾಣಿಸಿಕೊಂಡಿದ್ದ ಹಾಗೂ ಇದ್ದಕ್ಕಿದ್ದಂತೆ ನಿಗೂಢವಾಗಿ ನಾಪತ್ತೆಯಾಗಿರುವ ಕಾಸರಗೋಡಿನ ಪುತ್ತಿಗೆಯ ಹಿಂದೂ ಧರ್ಮದ ಯುವಕನ ಮನೆಯ ಕೋಣೆಯಲ್ಲಿ ನಮಾಜ್ ಮಾಡಲು ವ್ಯವಸ್ಥೆ ಕಲ್ಪಿಸಿರುವುದು, ಅನ್ಯ ಧರ್ಮದ ಧರ್ಮಗ್ರಂಥ ಪತ್ತೆಯಾಗಿದೆ....
ಬೆಳ್ತಂಗಡಿ, ಅ. 27: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು...