ಪುತ್ತೂರು: ಹಬ್ಬಗಳ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು. ದರ್ಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಗಳು ದಾಖಲಾಗಿದ್ದು, ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಹಬ್ಬಗಳ ಆಚರಣೆಯ ಸಂದರ್ಭ ಹಿಂದಿನ ಘಟನೆಗಳನ್ನು ಪ್ರಸ್ತಾಪಿಸದೆ ಶಾಂತಿ,...
ಮಂಗಳೂರು: ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ನವಮಂಗಳೂರು ಬಂದರು ವ್ಯಾಪ್ತಿಯ ರೈಲ್ವೆ ವ್ಯವಸ್ಥೆಯನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿಧಾನ ಪರಿಷತ್ ಸದಸ್ಯ...
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆ ಪೊಲೀಸರು ಪಿಕ್ಅಪ್ ವಾಹನ ಸಹಿತ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.23ರ ಬೆಳಿಗ್ಗೆ...
ಪುತ್ತೂರು: ದರ್ಭೆಯಲ್ಲಿ ಆ.21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯ ಸಂದೇಶವನ್ನು ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು...
ಪುತ್ತೂರು: ದರ್ಭೆಯಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ತರುವ ಸಂದೇಶವನ್ನು ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು...
ಪುತ್ತೂರು: ದರ್ಭೆಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಕೋಮು ಬಣ್ಣ ನೀಡುವ ಪ್ರಯತ್ನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಯನ್ನು ಸಂಪೂರ್ಣವಾಗಿ ಸಾಕ್ಷ್ಯಾಧಾರಗಳು ಹಾಗೂ ಕಾನೂನು ಪ್ರಕಾರ ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಥಮ ಆರೋಪಿ ಕೃಷ್ಣನಗರದ ಚೇತನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು...
ಪುತ್ತೂರು: ಇಲ್ಲಿನ ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಹಾಗೂ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ನ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎನ್. ಸುಬ್ರಹ್ಮಣ್ಯ ಕೊಳತ್ತಾಯ (93) ಅವರು ಆ.22ರಂದು ರಾತ್ರಿ ನಿಧನರಾದರು. ಕರ್ಮಲ ನಿವಾಸಿಯಾಗಿದ್ದ...
ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್ಸ್ಸ್ಟೇಬಲ್ವೊಬ್ಬರು ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಡೆಸಿದ ಆಲ್ಕೋಮೀಟರ್ ಪರೀಕ್ಷೆಯಲ್ಲಿ ಅವರು ಮದ್ಯಪಾನ ಮಾಡಿರಲಿಲ್ಲ ಎಂಬುದು ದೃಢಪಟ್ಟಿದೆ ಎಂದು...