ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ....
ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸವಾರರಿಗೆ ಮಹತ್ವದ ಸೂಚನೆ! ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ದಸರಾ ಮೆರವಣಿಗೆ ಹಾಗೂ ಟ್ಯಾಬ್ಲೋಗಳ ಸಂಚಾರದ ಹಿನ್ನೆಲೆಯಲ್ಲಿ ಅಕ್ಟೋಬರ್ 21ರ ಬುಧವಾರ ಸಂಜೆ 4ರಿಂದ ಅಕ್ಟೋಬರ್ 22ರ...
ಬೆಳ್ತಂಗಡಿ: ತಾಲೂಕಿನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ ಏಳು ಅಂಕದ ಕೋಳಿಗಳು, ಮೂರು ದ್ವಿಚಕ್ರ ವಾಹನಗಳು...
ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು...
ಗಂಜಿಮಠದಲ್ಲಿರುವ HYDGEN ಕಂಪನಿಯ ತಯಾರಿಕಾ ಘಟಕದಲ್ಲಿ ಆಯೋಜಿಸಲಾಗಿದ್ದ ‘HYDGEN ಇನ್ನೋವೇಶನ್ ಡೇ 2026’ ಕಾರ್ಯಕ್ರಮದಲ್ಲಿ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್...
ಪುತ್ತೂರು, ಅ. 8: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ಕ್ರಾಸ್ ಘಟಕ, ಭಾರತೀಯ ರೆಡ್ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ, ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್...
ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು...
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್...
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ...
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್...