ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಪ್ರತಿಭಟನೆಗೆ ಕರೆ ನೀಡಿದೆ. ಹೊಸದಿಲ್ಲಿ:...
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ...
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ...
ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ....
ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು...
ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ. ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ...
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ...
ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್...