ಕಡಬ, ಜು. 24: ಗೆಳತಿಗೆ ಜನ್ಮದಿನದ ಶುಭಾಶಯ ಹೇಳಲು ಬಂದ ಯುವಕನಿಗೆ ಕೊನೆಗೆ ಸಿಕ್ಕಿದ್ದು ಶುಭಾಶಯವಲ್ಲ, ಚರಂಡಿಯೊಳಗೆ ಕಾರಿನ ಕೀ ಹುಡುಕುವ “ಕಾಯಕ. ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿಯೊಂದು ಕಾರಿನ ಕೀ ಚರಂಡಿ ಸೇರುವಂತೆ...
ಬಂಟ್ವಾಳ, ಜು. 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರೀಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಸಮೀಪ ಬುಧವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಕುಸಿದು...
ನವದೆಹಲಿ, ಜು. 22: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಬೆಳವಣಿಗೆಯೊಂದನ್ನು ದಾಖಲಿಸಿದ್ದು, ಮರು ತನಿಖೆಯ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಯಾವ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ....
ಪುತ್ತೂರು: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿದೆ. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕೃಷ್ಣಕುಮಾರ್...
ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಸಂಬಂಧ ಮಾವ, ಅತ್ತೆ ಹಾಗೂ ನಾದಿನಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲ್ಲೂಕಿನ ಕೆದಂಬಾಡಿ ನಿವಾಸಿ ಜುಬೈದ (43)...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಶೈಕ್ಷಣಿಕ ಸಂಘಟನೆಗಳಲ್ಲಿ ಒಂದಾದ **ವಿವೇಕಾನಂದ ವಿದ್ಯಾವರ್ಧಕ ಸಂಘ (VVS)**ದ ಹಾಲಿ ಆಡಳಿತ ಮಂಡಳಿಯ ಅವಧಿ ಜುಲೈ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಧಿಕೃತ...
ವಿಟ್ಲ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಹಾಗೂ ಈ ವೇಳೆವಾಹನದಲ್ಲಿ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕನನ್ನು ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ (ಎಸ್ಐ) ರಾಮಕೃಷ್ಣ ಹಾಗೂ...
ಮಂಗಳೂರು/ಬೆಂಗಳೂರು, ಜು.19: ಕರ್ನಾಟಕ ಬ್ಯಾಂಕ್ನ ನಿರ್ದೇಶಕರ ಮಂಡಳಿಗೆ (Board of Directors) ಡಾ. ಎಂ. ಅರುಣ ಶ್ಯಾಮ್ ಅವರನ್ನು ನಾನ್-ಎಕ್ಸಿಕ್ಯೂಟಿವ್ ಇಂಡಿಪೆಂಡೆಂಟ್ ಡೈರೆಕ್ಟರ್ (Non-Executive Independent Director) ಆಗಿ ನೇಮಕ ಮಾಡಲಾಗಿದೆ.ಕರ್ನಾಟಕ ಬ್ಯಾಂಕ್ನ ಪ್ರಸ್ತುತ ನಿರ್ದೇಶಕರ...
ಪುತ್ತೂರು, ಜು. 19: ಸುಳ್ಯ ತಾಲೂಕಿನ ಸಂಪಾಜೆ ಸಮೀಪದ ಕಡೆಪಾಲದಲ್ಲಿ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಸಾವಿನ ಕುರಿತು ಮೃತೆಯ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ದೂರು ನೀಡಿರುವ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ...