ವಿಟ್ಲ : ಜ 7 : ವಿಟ್ಲದ ಸಾಲೆತ್ತೂರಿನ ಯುವತಿಯನ್ನು ವಿವಾಹದ ಕೇರಳ ಮೂಲದ ಮುಸ್ಲಿಂ ಯುವಕನೊಬ್ಬ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮದುಮಗ ಹಾಗೂ ಇತರರ ವಿರುದ್ದ ವಿಟ್ಲ...
ಉಡುಪಿ: ರೈತರ ಪ್ರತಿಭಟನೆ ಎದುರಾಗಿ ಫ್ಲೈವರ್ ಮೇಲೆ ಇಪ್ಪತ್ತು ನಿಮಿಷ ಸಿಲುಕಿದ ಪ್ರಧಾನಿ ನರೇಂದ್ರ ಮೋದಿ ಭದ್ರತಾ ವೈಫಲ್ಯ ಬಗ್ಗೆ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ. ವೈರಿ ದೇಶದ ಪಕ್ಕದಲ್ಲೇ...
ಬೆಳ್ತಂಗಡಿ, ಜ.7: ಮುಂಡಾಜೆಯಿಂದ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ಕಳೆದ ರಾತ್ರಿ ವಿದ್ಯುತ್ ತಂತಿ ತಾಗಿ ಸಂಬವಿಸಿದ ವಾಹನ ಅಪಘಾತದಲ್ಲಿ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೊಯ್ಯೂರು ನಿವಾಸಿ...
ವಿಟ್ಲ: ಮುಸ್ಲಿಂ ಸಮುದಾಯದ ಮನೆಯೊಂದರ ಮದುವೆ ಸಮಾರಂಭದ ಔತಣ ಕೂಟದಲ್ಲಿ ಮದುಮಗನೇ ಕೊರಗಜ್ಜನ ರೀತಿ ವೇಷ ಧರಿಸಿ ಕುಣಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತಂದ ಘಟನೆಯೂ...
ಮಂಗಳೂರು: ಮಂಗಳೂರಿನಲ್ಲಿ ರಾಜಕಾರಣ ಹಾಗೂ ಮರಳು ಮಾಫಿಯಾ ಎಷ್ಟರ ಒಗ್ಗಟ್ಟಾಗಿ ಪೊಲೀಸ್ ಇಲಾಖೆಯನ್ನೇ ನಿಯಂತ್ರಿಸುತ್ತಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಎಸಿಪಿ ರಂಜಿತ್ ಬಂಡಾರು ವರ್ಗಾವಣೆಗೊಂಡ ಜಾಗಕ್ಕೆ ಗುಲ್ಬರ್ಗ...
ಚಿಕ್ಕಮಗಳೂರು, ಜ.6: ಮನೆಯ ಹಕ್ಕುಪತ್ರ ನೀಡಲು ವ್ಯಕ್ತಿಯೊಬ್ಬರಿಗೆ 60 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ಗುರುವಾರ ಎಸಿಬಿ ಅಧಿಕಾರಿಗಳ ತಂಡ ಶೃಂಗೇರಿ ಪಟ್ಟಣದ ಐಬಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಗ್ರಾಮಲೆಕ್ಕಾಧಿಕಾರಿ ಸಿದ್ದಪ್ಪ ಎಂಬವರನ್ನು...
ಮಂಗಳೂರಿನ ಪಾಂಡೇಶ್ವರದಲ್ಲಿರುವ ಮಹಿಳಾ ಠಾಣೆಯಲ್ಲಿದ್ದ 32 ಸಿಬ್ಬಂದಿಗಳ ಪೈಕಿ 6 ಮಂದಿಯನ್ನು ಅಮಾನತು ಮಾಡಿ ಹಾಗೂ ಉಳಿದ 26 ಮಂದಿಯನ್ನು ಎತ್ತಂಗಡಿ ಮಾಡಿ ಪೊಲೀಸ್ ಆಯಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ. ಅಲ್ಲದೇ ಸಿಸಿಆರ್ಬಿ ವಿಭಾಗದ ಪೊಲೀಸ್...
ತುಮಕೂರು: ಜೂ 6 : ಕಾನೂನು, ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿಯನ್ನು ಜಗತ್ತಿನಾದ್ಯಂತ ಸರ್ವಾಧಿಕಾರಿ ಎಂದೇ ಗುರುತಿಸಲ್ಪಡುವ ದಕ್ಷಿಣ ಕೊರಿಯಾದ ಕಿಂಗ್ಪಿಂಗ್ ಗೆ ತುಮಕೂರು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೋಲಿಸಿದ್ದಾರೆ. ಅವರು ಹಾಗೇ ರಾಜ್ಯ ಸಚಿವ ಸಂಪುಟದ...
ಬೆಂಗಳೂರು: ರಾಜ್ಯದಲ್ಲಿ ಒಂದೇ ರೀತಿಯ ಕರೊನಾ ರೂಲ್ಸ್ ಇದೆ ಎಂದು ಯಾರು ಹೇಳಿದ್ದು? ಯಾವ ಕರ್ಫ್ಯೂ ಇಲ್ಲ, ಏನೂ ಇಲ್ಲ. ನಮ್ಮ ಶಿವಮೊಗ್ಗದಲ್ಲಿ ಯಾವ ಸುಡುಗಾಡು ಇಲ್ಲ… ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಗುರುವಾರ ಕ್ಯಾಬಿನೆಟ್...
ಮಂಗಳೂರು : ಡಿ 6 : ಹಿಜಾಬ್ ಧರಿಸಿಕೊಂಡು ಬರುತ್ತಿರುವ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಇದಕ್ಕೆ ಪ್ರತಿಭಟನಾರ್ಥವಾಗಿ ಕೇಸರಿ ಶಾಲು ಧರಿಸಿಕೊಂಡು ಬರುತ್ತಿರುವ ಹಿಂದೂ ವಿದ್ಯಾರ್ಥಿಗಳ ನಡೆ ಕಳೆದೊಂದು ವಾರದಿಂದ ಕರಾವಳಿ ಜಿಲ್ಲೆಯ ಕೆಲ...