ಬೆಂಗಳೂರು: ಬೆಳಗ್ಗೆ ಸರಣಿ ಅಪಘಾತ ನಡೆದು ಹಲವಾರು ಜನರಿಗೆ ಗಾಯ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ದಟ್ಟವಾದ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ಸರಣಿ ಅಪಘಾತ ನಡೆದಿರುವ ಘಟನೆ ಬೆಂಗಳೂರು ಹೊರವಲಯ...
ಮಂಗಳೂರು/ಉಡುಪಿ, ಡಿ.31: ಹೊಸ ವರ್ಷದ ಆಚರಣೆಗೆ ಬೀಚ್ ಬದಿ ತೆರಳುವವರಿಗೆ ದ.ಕ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಶಾಕ್ ನೀಡಿದ್ದಾರೆ. ಇಂದು ಡಿ.31ರ ಸಂಜೆ 7 ಘಂಟೆ ಬಳಿಕ ಸಮುದ್ರ ಕಿನಾರೆಗೆ ತೆರಳುವುದಕ್ಕೆ ನಿಷೇಧ ಹೇರಲಾಗಿದೆ. ಹೆಚ್ಚುತ್ತಿರುವ...
ಬೆಂಗಳೂರು, ಡಿ.30: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಿಂದ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಮುಕ್ತಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ...
ಬೆಳಗಾವಿ: ಮೊನ್ನೆಯಷ್ಟೇ ಮತಾಂತರ ನಿಷೇಧ ಹಾಗೂ ಇತರ ಮಸೂದೆಗೆ ಮಂಡನೆಯಾದ ರಾಜ್ಯದ ಸುವರ್ಣ ವಿಧಾನಸೌಧ ಇರುವ ಬೆಳಗಾವಿ ಜಿಲ್ಲೆಯ 3 ಪಟ್ಟಣ ಪಂಚಾಯತ್ ನಲ್ಲಿ ಎಲ್ಲಾ ವಾರ್ಡ್ ಗಳಲ್ಲಿ ಕೇವಲ ಪಕ್ಷೇತರರಷ್ಟೇ ಗೆಲುವು ಕಂಡು ರಾಜಕಾರಣದಲ್ಲಿ...
ಪುತ್ತೂರು , ಡಿ 30 : ಒಳಮೊಗ್ರು ಗ್ರಾಮದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ ಭಯಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಅಜಲಡ್ಕ ಎಂಬಲ್ಲಿ ಕಾಣಿಸಿಕೊಂಡ ಚಿರತೆ ಈಗ ನೀರ್ಪಾಡಿ ಎಂಬಲ್ಲಿ ಪ್ರತ್ಯಕ್ಷವಾಗಿದೆ ಗುರುವಾರ ಇಳಿ ಸಂಜೆ...
ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ ವಿ....
ಪುತ್ತೂರು: ಡಿ 30 : ನಗರಸಭಾ ಕಚೇರಿಯ ಮುಂಬಾಗದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಎನ್.ಎಸ್.ಕಿಲ್ಲೆ ಮೈದಾನದಲ್ಲಿ ನಗರಸಭೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೇಶಭಕ್ತ ಎನ್.ಎಸ್.ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾದ ಮಹಾದ್ವಾರದ ಲೋಕಾರ್ಪಣಾ ಕಾರ್ಯಕ್ರಮ ಜ....
ಉಡುಪಿ: ಡಿ 30 : ರಾಜ್ಯದ್ಯಂತ ಸಂಚಲನ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಕೋಟದ ಕೋಟತಟ್ಟು ಎಂಬಲ್ಲಿ ಕೊರಗ ಸಮುದಾಯದ ಯುವಕನೊರ್ವನ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಅನಪೇಕ್ಷಿತ ಘಟನೆಯ ಬಗ್ಗೆ ಕೋಟ ಠಾಣೆಯಲ್ಲಿ ಎರಡು ಪ್ರಕರಣ...
ಉಡುಪಿ: ಡಿ 30: ಬ್ಯುಸಿನೆಸ್ ಮಾಡಲು ಲೋನ್ ತೆಗೆದು ಅದನ್ನು ಪಾವತಿಸಲು ಸಾಧ್ಯವಾಗದೆ ಸಾಲಗಾರರ ಕಾಟಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ಡಿ .30 ರಂದು ನಡೆದಿದೆ. ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಮೃತ...
ಕಡಬ ತಾಲೂಕಿನ ಕಾಣಿಯೂರು ಸಮೀಪದ ಪುಣ್ಚತ್ತಾರು ಬೇಂಗಡ್ಕ ಎಂಬಲ್ಲಿಯ ಕೆರೆಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿದೆ. ಸುಂದರ ಪೂಜಾರಿ ಎಂಬವರ ಪುತ್ರ ಹರೀಶ್ (29) ಎಂಬವರು ಕೆರೆಗೆ ಬಿದ್ದು ಸಾವನಪ್ಪಿದ ಯುವಕ. ಮಧ್ಯರಾತ್ರಿ ಟಾರ್ಚ್ ಹಿಡಿದುಕೊಂಡು ತನ್ನ...