ಪುತ್ತೂರು: ನರಿಮೊಗರು ಸಮೀಪ ರಿಕ್ಷಾ ಮತ್ತು ಆಕ್ಟೀವ ನಡುವೆ ಅಪಘಾತ ನಡೆದು ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಡಿ 27ರಂದು ಮಧ್ಯರಾತ್ರಿ ನಡೆದಿದೆ. ಸರ್ವೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ತಂತ್ರಿಯವರ ಸಹಾಯಕರಾಗಿದ್ದ ಮಧುಸೂದನ್ ಚಡಗ ಅವರು...
ಉಡುಪಿಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ , ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ .26 ರಂದು ನಡೆದಿದೆ. ಎಂಜಿಎಂ ಕಾಲೇಜ್ ಪ್ರಥಮ ಪಿಯುಸಿy ಪ್ರತಿಭಾನ್ವಿತ ವಿದ್ಯಾರ್ಥಿನಿ ಸರಸ್ವತಿ ( 16 ) ಆತ್ಮಹತ್ಯೆ...
ಕಾರವಾರ : ಡಿ 27 : ಹನಿಮೂನ್ ಗೆಂದು ಪತಿಯ ಜತೆ ಪ್ರಸಿದ್ದ ಯಾತ್ರಾ ಸ್ಥಳ ಮುರ್ಡೇಶ್ವರಕ್ಕೆ ಆಗಮಿಸಿದ ನವ ವಿವಾಹಿತೆಯೊಬ್ಬಳು ನಾಪಾತ್ತೆಯಾಗಿರುವ ಘಟನೆ ನಡೆದಿದೆ.ಈ ಬಗ್ಗೆ ಪತಿ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಠಾಣೆಗೆ...
ರಾಯ್ ಪುರ್: ರಾಷ್ಟ್ರಪಿತ ಮಹಾತ್ಮಗಾಂಧಿ ಹತ್ಯೆಯನ್ನು ಸಮರ್ಥಿಸಿಕೊಂಡು, ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿ ಹೇಳಿಕೆ ನೀಡಿರುವ ಆರೋಪದಡಿ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಮತ್ತು ಇತರರ ವಿರುದ್ಧ ಚತ್ತೀಸ್ ಗಢ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ವರದಿ...
ಕುಕ್ಕೆ ಸುಬ್ರಹ್ಮಣ್ಯ: ನಾಡಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭಕ್ತ ಸಾಗರವೇ ಹರಿದು ಬಂದಿತ್ತು. ಶನಿವಾರ ಕ್ರಿಸ್ಮಸ್, ಭಾನುವಾರ ವಾರಾಂತ್ಯದ ರಜೆ ಹಾಗೂ ಕ್ರಿಸ್ಮಸ್ ರಜಾ ದಿನಗಳ ಸರಣಿಯಿಂದ ಕಳೆದ ಎರಡು ದಿನಗಳಿಂದ...
ಮಂಗಳೂರು : ಡಿ 27 : ಈಗಾಗಲೇ ಮೂರು ಮದುವೆಯಾಗಿರುವ ಭೂಪನೊಬ್ಬ ತನ್ನ ಮಗಳಿಗೆ ಡ್ರಗ್ಸ್ ಚಟ ಕಲಿಸಿ ಅವಳಿಗೆ ದೈಹಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಮಂಗಳೂರಿನ ಮಹಿಳೆಯೊಬ್ಬರು ಠಾಣೆಗೆ ನೀಡಿದ ದೂರಿನಂತೆ...
ಮಂಗಳೂರು: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ...
ಮೈಸೂರು: ದೇಶದಲ್ಲಿ ಹಿಂದು ಮುಖವಾಡ ಧರಿಸಿದ ಕ್ರಿಪ್ಟೋ-ಕ್ರಿಶ್ಚಿಯನ್ನರು ಹೆಚ್ಚಾಗುತ್ತಿದ್ದಾರೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದ ಅನಾಥಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಎಂ ವೆಂಕಟಕೃಷ್ಣಯ್ಯ (ತಾತಯ್ಯ) ಜಯಂತೋತ್ಸವ ಹಾಗೂ ಎಂ. ವೆಂಕಟಕೃಷ್ಣಯ್ಯ ಪ್ರಶಸ್ತಿ ಪ್ರದಾನ ಕಾರ್ಯ ಕ್ರಮದಲ್ಲಿ...
ಉಡುಪಿ ಡಿ.27: ನಮ್ಮ ದೇವಸ್ಥಾನಗಳು, ಮಠಗಳು ವರ್ಷದ ಟಾರ್ಗೆಟ್ ಇಟ್ಟುಕೊಂಡು ಈ ದೇಶದ ಮುಸ್ಲಿಂರನ್ನು ಕ್ರೈಸ್ತರನ್ನು ಘರ್ ವಾಪಸ್ಸಿ ಮಾಡಬೇಕಿದೆ. ಇಲ್ಲದಿದ್ದರೇ ಭಾರತದಲ್ಲಿಯೇ ಹಿಂದೂಗಳ ಸಂಖ್ಯೆ ಕ್ಷೀಣವಾಗುವ ಅಪಾಯವಿದೆ . ಕೇವಲ ಭಾರತದ ಮುಸ್ಲಿಂರನ್ನು ಮಾತ್ರವಲ್ಲ...
ಪುತ್ತೂರು: ನಿಡ್ಪಳ್ಳಿ ,ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ ಮಂಗಳೂರಿನ ಯಮುನಾ ಹೋಮ್ಸ್ ಮಾಲಕರಾದ ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಸೇವಾ ರೂಪವಾಗಿ ಎರಡು ದಿನಗಳ ಧರ್ಮ ನೇಮೋತ್ಸವ ವಿಜೃಂಭಣೆಯಲ್ಲಿ ನಡೆಯುತ್ತಿದೆ. ತುಳುನಾಡಿನ ಐತಿಹಾಸಿಕ ಗುತ್ತಿನ ಮನೆಯಲ್ಲಿ ಪ್ರಮುಖ...