ಪುತ್ತೂರು: ಪುತ್ತೂರಿನ ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀüನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇತ್ತೀಚೆಗೆ ಅಂತಿಮ ಡಿಪ್ಲೋಮಾ ವಿದ್ಯಾರ್ಥಿಗಳ ಫ್ಯಾಶನ್ ಶೋ ಹಾಗೂ ಬೀಳ್ಕೋಡುಗೆಯ ಸಮಾರಂಭವನ್ನು ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ...
ಬೆಳ್ತಂಗಡಿ :ಹಿಂದೂತ್ವ ಭಾಷಣದ ಬೆಂಕಿ ಚೆಂಡು ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ್ ವಿರುದ್ದ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಶಬ್ಬೀರ್ ಎಂಬವರು...
ಪುತ್ತೂರು: ಡಿ 23 : ಗಾಂಧೀಜಿ ಅವರ ತತ್ವ ಮತ್ತು ಚಿಂತನೆಯನ್ನು ಪರಿಚಯಿಸುವ ಉದ್ದೇಶದಿಂದ ಆರಂಭಿಸಲಾದ ಗಾಂಧಿ ವಿಚಾರ ವೇದಿಕೆ ಕರ್ನಾಟಕ ರಾಜ್ಯದ ಹಲವಾರು ತಾಲೂಕುಗಳಲ್ಲಿ ಘಟಕಗಳನ್ನು ಹೊಂದಿದೆ. ಇನ್ನಷ್ಟು ಘಟಕಗಳು ಕಾರ್ಯಾರಂಭ ಮಾಡಲಿವೆ. ಇದರ...
ಮಂಗಳೂರು: ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕದ್ದಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಮೀನುಗಾರಿಕಾ ಬಂದರು ದಕ್ಕೆಯಲ್ಲಿ ಈ ಘಟನೆ ನಡೆದಿದ್ದು, ಆಂದ್ರಪ್ರದೇಶ...
ಡಿ 22 : ಪುತ್ತೂರಿಗೆ ಆಗಮಿಸಿ ವಾಪಸ್ಸು ತನ್ನೂರಾದ ಚಿತ್ರದುರ್ಗಕ್ಕೆ ತೆರಳ ಬೇಕಿದ್ದ ವಿವಾಹಿತ ಮಹಿಳೆಯೊರ್ವರು ಪುತ್ತೂರು ಬಸ್ಸು ನಿಲ್ದಾಣದಿಂದ ಕಾಣೆಯಾಗಿರುವ ಘಟನೆ ಡಿ .20 ರಂದು ನಡೆದಿದೆ . ಚಿತ್ರದುರ್ಗ ಜಿಲ್ಲೆಯ ಬರಮಸಾಗರ ಹೋಬಳಿಯ...
ಸುಳ್ಯ : ಡಿ 22 : ತನ್ನ ಅಂಗಡಿಯ ಕೋಣೆಯೊಳಗಡೆ ಮಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ ಸುಳ್ಯದ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ರವರು ಆತ್ಮಹತ್ಯೆ ಮಾಡಿಕೊಂಡ...
ಕಾರ್ಕಳ : ಕಾಲೇಜಿಗೆಂದು ಮನೆಯಿಂದ ತೆರಳಿದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಬಗ್ಗೆ ಡಿ .21 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟು ನಿವಾಸಿ...
ಚೆನ್ನೈ: ಜತೆಯಲ್ಲಿದಾಗ ಖಾಸಗಿಯಾಗಿ ತೆಗೆಸಿದ ಆಕ್ಷೇಪಾರ್ಹ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರಿಬ್ಬರು ಸೇರಿ ಹತ್ಯೆಗೈದ ಅಘಾತಕಾರಿ ಘಟನೆ ತಮಿಳುನಾಡಿನಿಂದ ವರದಿಯಾಗಿದೆ. 21ರ ಹರೆಯದ ಪ್ರೇಮ್ ಕುಮಾರ್ ಹತ್ಯೆಯಾದ ವಿದ್ಯಾರ್ಥಿ....
ಉಡುಪಿ: ಮಹಿಳೆಯರ ವಿವಾಹದ ವಯಸ್ಸು 21ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ನಿರ್ಣಯದ ವಿರುದ್ಧ ಸ್ವರ್ಣವಲ್ಲಿ ಸ್ವಾಮಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ....
ವಿಟ್ಲ: 400 ಕೆ. ವಿ. ಉಡುಪಿ- ಕಾಸರಗೋಡು ವಿದ್ಯುತ್ ಮಾರ್ಗದ ಕಾರ್ಯವನ್ನು ಸ್ಥಗಿತ ಮಾಡುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಬಳಿಕವು ಕಂಪನಿಯ ಸಿಬ್ಬಂದಿಗಳು ವೀರ ಕಂಬ ಅರಣ್ಯ ವ್ಯಾಪ್ತಿಯಲ್ಲಿ ಕಾಮಾಗಾರಿಯ ಸರ್ವೆಗೆ ಬಂದ ಹಿನ್ನಲೆಯಲ್ಲಿ...