ವಿಟ್ಲ: ಅಂತಃ ಶಕ್ತಿ ಬೆಳೆಸುವುದರೊಂದಿಗೆ ಆಧ್ಯಾತ್ಮಿಕ ಬೆಳವಣಿಗೆಯಾಗಬೇಕು. ಸಾಧನೆ ನಮ್ಮ ಜೀವನದ ಆಯಸ್ಸಿನ ಗುಟ್ಟು. ಸಮಾಜದಲ್ಲಿ ಧರ್ಮ, ಶಿಸ್ತು, ಶಾಂತಿ ನೆಲೆಯಬಾಗಬೇಕು. ಸ್ವಾವಲಂಬನೆಯ ಬದುಕು ರೂಪಿಸುವ ರೀತಿಯ ಶಿಕ್ಷಣ ನೀಡಬೇಕಾದ ಅವಶ್ಯಕತೆ ಇದೆ. ನಿಮ್ಮಲ್ಲಿರುವ ಶಕ್ತಿ...
ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ದುರಂತ ಸಾವು ಕಂಡ ಘಟನೆಯ ತನಿಖೆಯನ್ನು ಪೊಲೀಸ್ ಚುರುಕುಗೊಳಿಸಿದ್ದಾರೆ. ಮನೆ ಯಜಮಾನನೆ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಆಹಾರದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದಾನೆ ಎನ್ನುವ...
ಉಡುಪಿ, ಡಿ. 8: ಭಾರತದ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡು...
ಹೊಸದಿಲ್ಲಿ: ತಮಿಳುನಾಡಿನ ಕೂನೂರು ಸಮೀಪ ಸಂಭವಿಸಿದ ಭೀಕರ ಹೆಲಿಕಾಫ್ಟರ್ ಅಪಘಾತದಲ್ಲಿ ದೇಶದ ಮೊದಲ ಸೇನಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ನಿಧನರಾಗಿದ್ದಾರೆ. ಬಿಪಿನ್ ರಾವತ್ ಅವರ ಆಘಾತಕಾರಿ ನಿಧನವನ್ನು ಭಾರತೀಯ ವಾಯುಪಡೆ ಟ್ವಿಟ್ಟರ್ನಲ್ಲಿ ಖಚಿತಪಡಿಸಿದೆ. ರಕ್ಷಣಾ...
ಕುಕ್ಕೆ ಸುಬ್ರಹ್ಮಣ್ಯ : ಡಿ 8 : ಇತಿಹಾಸ ಪ್ರಸಿದ್ದ ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಚೌತಿಯ ದಿನವಾದ ಮಂಗಳವಾರ ರಾತ್ರಿ ಕುಕ್ಕೆ...
ಪುತ್ತೂರು : ಡಿ 8 : ಪಡೆದ ಸಾಲ ಮರು ಪಾವತಿಸುಂತೆ ಹೇಳಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ದೂರು ನೀಡಿದ್ದು ವಿಚಾರಣೆ...
ಮೋದಿ ನೇತ್ರತ್ವದ ಕೇಂದ್ರ ಸರಕಾರವೂ ಹಿಂದುತ್ವವನ್ನು ಗೌರವಿಸುತ್ತಿಲ್ಲ, ನೆರೆ ರಾಷ್ಟ್ರ ಚೀನಾ ನಮ್ಮ ದೇಶದ ಭೂಭಾಗವನ್ನು ಅತಿಕ್ರಮಣ ಮಾಡಿದರೂ ಅದರ ವಿರುದ್ದ ದನಿಯೆತ್ತುತ್ತಿಲ್ಲ ಹಾಗೂ ದೇಶದ ಅರ್ಥಿಕತೆಯನ್ನು ಮೆಲಕ್ಕೆತ್ತುವಲ್ಲಿ ವಿಫಲವಾಗಿದೆ. ಸರಕಾರ ತನ್ನ ಪ್ರಣಾಳಿಕೆಯನ್ನು ಪಾಲಿಸುತ್ತಿಲ್ಲ...
ವಿಟ್ಲ: ಡಿ 8: ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನಮ್, ಒಡಿಯೂರು ಶ್ರೀ ಷಷ್ಟ್ಯಬ್ದ ಸಂಭ್ರಮ ಸಮಿತಿ ವತಿಯಿಂದ ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಾ೦ಗಣವು ದ.8ರಂದು ಲೋಕಾರ್ಪಣೆಗೊಳ್ಳಲಿದೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸಿ, ಆಶೀರ್ವಚನ...
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾ ಷಷ್ಟಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಹೂವಿನ ತೇರಿನ ಉತ್ಸವ ನಡೆಯಿತು. ಜಾತ್ರೋತ್ಸವದ ನಿಮಿತ್ತ ಕುಕ್ಕೆ ಸುಬ್ರಹ್ಮಣ್ಯ ದೇವಳ ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಶ್ರೀ ದೇವರ...
ಪುತ್ತೂರು ಡಿ 6 : ಬಲ್ನಾಡು ಉಳ್ಳಾಲ್ತಿಯೂ ರಾಜರಾಜೇಶ್ವರಿ ಅಂತರ್ಗತ ಪಾರ್ವತಿಯೇ ಆಗಿದ್ದಾಳೆ. ಕಿರಾತಕ ಸ್ವಭಾವ ಈಕೆಯದಾಗಿದ್ದು, ಅಂಥದ್ದೇ ಸ್ವಭಾವದ ಈಶ್ವರನನ್ನು ಕಾಣಲು ಉತ್ಸಾಹದಿಂದ ಬರುತ್ತಾಳೆ ಎಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ್ಯೋತಿರ್ ವಿದ್ವಾನ್...