ಉಪ್ಪಿನಂಗಡಿ : ಡಿ 6 : ಮೂವರು ಯುವಕರ ಮೇಲೆ ಉಪ್ಪಿನಂಗಡಿ ಸಮೀಪದ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ಡಿ. 5 ರಂದು ರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಯುದ್ದಗಳಿಂದ ಹಲ್ಲೆ ನಡೆಸಿದ...
ಉಪ್ಪಿನಂಗಡಿ : ಡಿ 7 : ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಸಹೋದರರಿಬ್ಬರು ಜಂಟಿಯಾಗಿ ನಡೆಸುತ್ತಿರುವ ಹಸಿ ಮೀನಿನ ಅಂಗಡಿ ಬಳಿ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಹಠಾತ್ ದಾಳಿ ನಡೆಸಿ ಯದ್ವತದ್ವ ಮಾರಾಕಾಸ್ತ್ರ ಬೀಸಿದ ಘಟನೆ ಡಿ....
ಪುತ್ತೂರು : ಡಿ 7 : ನಿನ್ನೆ ಇಹಲೋಕ ತ್ಯಜಿಸಿದ ಜನ ಸಂಘ ಹಾಗೂ ಬಿಜೆಪಿ ಹಿರಿಯಣ್ಣ , ಪುತ್ತೂರಿನ ಮಾಜಿ ಶಾಸಕರು , ವಿವೇಕಾನಂದ ವಿಧ್ಯಾವರ್ಧಕ ಸಂಘ ಹಾಗೂ ಕ್ಯಾಂಪ್ಕೋದ ಸ್ಥಾಪನೆಯಲ್ಲಿ ಮುಂಚೂಣಿಯ ಪಾತ್ರ...
ಉಪ್ಪಿನಂಗಡಿ : ಡಿ 6 : ಸಮೀಪದ ಹಳೇ ಗೇಟು ಎಂಬಲ್ಲಿ ಯುವಕನೊಬ್ಬನ ಮೇಲೆ ಡಿ 6 ರಂದು ಸಂಜೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದವರು ಉಪ್ಪಿನಂಗಡಿ ಕಜೆಕಾರು ನಿವಾಸಿ ಅಶೋಕ್ ಶೆಟ್ಟಿ...
ಪುತ್ತೂರು: ಡಿ 6 : ದ.ಕ ಜಿಲ್ಲಾ `ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ (92 ) ರವರು ಅಲ್ಪಕಾಲದ ಅಸ್ವಸ್ತತೆಯಿಂದ ಇಂದು ಸಂಜೆ ಇಹಲೋಕ ತ್ಯಜಿಸಿದರು...
ಬಂಟ್ವಾಳ : ಡಿ 6 : ಕಂಬಳದ ಕೋಣಗಳನ್ನು ಓಡಿಸುವ ವೇಳೆ ಎಡವಿ ಕರೆಯ ಕೆಸರು ನೀರಿಗೆ ಬಿದ್ದ ಕೋಣ ಓಡಿಸುವ ಜಾಕಿಯೊಬ್ಬರು ಛಲ ಬಿಡದೆ ಸುಮಾರು 20 ಮೀಟರ್ ದೂರದವರೆಗೆ ಕೋಣಗಳಿಗೆ ಬಿಗಿದ ಹಗ್ಗ...
ಸುಬ್ರಹ್ಮಣ್ಯ: ಕೋವಿಡ್ ಹಿನ್ನಲೆಯಲ್ಲಿ ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ನಡೆಸುವ ಎಡೆಸ್ನಾನ ಸೇವೆಯನ್ನು ಜಿಲ್ಲಾಧಿಕಾರಿ ರದ್ದು ಮಾಡಿ ನಿರ್ದೇಶನ ನೀಡಿದ್ದು ದರಂತೆ ನಿರ್ಣಯ ಕೈಗೊಳ್ಳಲಾಗಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಟಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮವನ್ನು ಡಿ .4 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಜೆಸಿಐ ಇಂಡಿಯಾದ ವಲಯ ತರಬೇತುದಾರರಾದ ಶ್ರೀಮತಿ ವಿಮಲ ರಂಗಯ್ಯ...
ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಚಪ್ಪರ ಮುಹೂರ್ತ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಮತ್ತು ವ್ಯವಸ್ಥಾಪನಾ...
ಶ್ರೀ ಕ್ಷೇತ್ರ ಮಠಂತಬೆಟ್ಟುವಿನ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದೇವಸ್ಥಾನವನ್ನು ಸಂಪರ್ಕಿಸುವ ಮುಖ್ಯರಸ್ತೆಯಲ್ಲಿ ಬೃಹತ್ ಗ್ರಾಮ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. 14 ವರ್ಷಗಳ ಬಳಿಕ ಬ್ರಹ್ಮಕಲಶೋತ್ಸವದ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನಲೆ ಎರಡು ಬಾರಿ...