ಪುತ್ತೂರು: ವಿಧಾನ ಪರಿಷತ್ ಚುನಾವಣೆಯ ಮಹಾರಾಷ್ಟ್ರ ಮತ್ತು ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಕೊಡಗು : ಸುಜಾ ಕುಶಾಲಪ್ಪದಕ್ಷಿಣ ಕನ್ನಡ : ಕೋಟಾ ಶ್ರೀನಿವಾಸ ಪೂಜಾರಿಚಿಕ್ಕಮಗಳೂರು: ಎಂ.ಕೆ ಪ್ರಾಣೇಶ್ಶಿವಮೊಗ್ಗ: ಡಿ.ಎಸ್ ಅರುಣ್ಧಾರವಾಡ : ಜಗದೀಶ್ ಶೆಟ್ಟರ್...
ಬೆಂಗಳೂರು: ಇತ್ತೀಚಿಗಷ್ಟೇ ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ...
ಮಂಗಳೂರು ನವೆಂಬರ್ 19: 2016ರಲ್ಲಿ ಬ್ಯಾನ್ ಆದ 1000 ಹಾಗೂ 500 ಮುಖಬೆಲೆಯ ಕೋಟ್ಯಾಂತರ ರೂಪಾಯಿ ಹಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅಮಾನ್ಯಗೊಂಡಿದ್ದ 1 ಸಾವಿರ ಹಾಗೂ 500...
ಮೂಲ್ಕಿ, ನ 19: ಕಿನ್ನಿಗೋಳಿ ಸಮೀಪದ ಶ್ರೀ ರಾಮಮಂದಿರ ಬಳಿ ನ. 17 ರ ಬುಧವಾರ ರಾತ್ರಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು.ಇವರು...
ನವದೆಹಲಿ: ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ. ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಅವರು,...
ಬೆಂಗಳೂರು: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ರೈತರ ಹೋರಾಟ, ಪ್ರತಿಭಟನೆ ಹಿನ್ನೆಲೆ ಮೂರು ಕೃಷಿ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನವೆಂಬರ್ 19 ಶುಕ್ರವಾರ ಹಾಗೂ ನವೆಂಬರ್ 20 ಶನಿವಾರದಂದು ಎರಡು ದಿನ ರಜೆ ಘೋಷಿಸಲಾಗಿದೆ....
ತಿರುವನಂತಪುರಂ : ನ 18: ಶಬರಿಮಲೆಯಲ್ಲಿ ‘ನೈವೇದ್ಯ ಮತ್ತು ‘ಪ್ರಸಾದಂ’ ತಯಾರಿಸಲು ಹಾಳಾದ ‘ಹಲಾಲ್-ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಬಗ್ಗೆ ವಿಸ್ತೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ನ 17 ) ಶಬರಿಮಲೆ...
ಕಡಬ : ನ 17 : ನಾಯಿಯೊಂದು ವಿದ್ಯಾರ್ಥಿಗೆ ಕಡಿದು ಗಾಯಗೊಳಿಸಿದ , ಇದರಿಂದ ಕ್ರೋದಿತರಾದ ಸಾರ್ವಜನಿಕರು ಆ ನಾಯಿಯನ್ನು ಹೊಡೆದು ಕೊಂದ ಘಟನೆ ಕಡಬ ಪೇಟೆಯಲ್ಲಿ ಬುಧವಾರದಂದು ಬೆಳಿಗ್ಗೆ ನಡೆದಿದೆ. ಕಡಬ ನಿವಾಸಿ ಹಮೀದ್...
ಬಿಹಾರ: ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿದರು. ಸುಶಾಂತ್ ಸಿಂಗ್ ನಿಗೂಢ ಸಾವಿನ ಕುರಿತು ಅಭಿಮಾನಿಗಳಿಗೆ ಹಲವು ಅನುಮಾನಗಳಿವೆ. ಸುಶಾಂತ್ ಸಿಂಗ್ರದ್ದು ಆತ್ಮಹತ್ಯೆಯಲ್ಲ ಕೊಲೆ ಅಂತ ಈಗಲೂ ವಾದಿಸುವ...